Tuesday, 20th March 2018  

Vijayavani

ಮುಂಬಡ್ತಿ ಕೇಸ್​​ನಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ- ಕಾಲಾವಕಾಶ ನೀಡೋಕೆ ಸುಪ್ರೀಂ ನಕಾರ- ತೀರ್ಪು ಪಾಲಿಸೋಕೆ ಒಂದು ತಿಂಗಳು ಡೆಡ್​​ಲೈನ್​        ಐಸಿಸ್​ನಿಂದ 39 ಭಾರತೀಯರ ಹತ್ಯೆ- ಮಾಹಿತಿ ಬಿಚ್ಚಿಟ್ಟ ಸುಷ್ಮಾ ಸ್ವರಾಜ್​- ಸಾವಿನಲ್ಲೂ ರಾಜಕೀಯ ಅಂತಾ ವಿಪಕ್ಷಗಳಿಗೆ ಚಾಟಿ        ಜೆಡಿಎಸ್​ ರೆಬೆಲ್ಸ್​ ಅಡ್ಡಮತದಾನ ಪ್ರಕರಣ- ನಾಳೆಯೇ ತೀರ್ಪಿಗೆ ಹೈಕೋರ್ಟ್ ಸೂಚನೆ- ಎಜಿ ಕರೆಸಿ ವಿಚಾರಿಸಿದ ಸ್ಪೀಕರ್​        ಮೆಟ್ರೋ ನೌಕರರ ಮುಷ್ಕರ ಇಲ್ಲ- ಬೇಡಿಕೆ ಈಡೇರಿಕೆಗೆ ತಿಂಗಳ ಗಡುವು- ಸಂಧಾನ ಸೂತ್ರಕ್ಕೆ BMRCLಗೆ ಹೈಕೋರ್ಟ್ ಸಲಹೆ        ವೀರಶೈವ ಲಿಂಗಾಯತ ಎರಡೂ ಒಂದೇ- ಸರ್ಕಾರದ ಕ್ರಮ ಅನ್ಯಾಯದ ಪರಮಾವಧಿ- ಸಿಎಂ ವಿರುದ್ಧ ಶಾಮನೂರು ಶಿವಶಂಕರಪ್ಪ ಗರಂ       
Breaking News

ಅಮೃತ ಬಿಂದು

Thursday, 14.09.2017, 3:00 AM       No Comments

| ಶ್ರೀ ಸಿದ್ಧಾಂತ ಶಿಖಾಮಣಿ

ಸ್ವಪ್ರಕಾಶಂ ವಿರಾಜಂತಮನಾಮಯಮನೌಪಮಂ |

ಸರ್ವಜ್ಞಂ ಸರ್ವಗಂ ಶಾಂತಂ ಸರ್ವಶಕ್ತಿನಿರಂಕುಶಂ ||

ಪರಮಾತ್ಮನು ಚಿದ್ರೂಪನಾಗಿರುವ ಕಾರಣ ಸ್ವಪ್ರಕಾಶದಿಂದ ವಿರಾಜಮಾನನಾಗಿರುವವನೂ,ಜನನ ಮರಣಾದಿಗಳಿಲ್ಲದ ಕಾರಣ ನಿರಾಮಯನೂ, ಉಪಮಾತೀತನೂ, ಸರ್ವಜ್ಞನೂ, ಸರ್ವವ್ಯಾಪಕನೂ, ಸದಾ ಸಮಚಿತ್ತನಾಗಿರುವ ಕಾರಣ ಶಾಂತನೂ, ಅವನಿಗಿಂತ ಮಿಗಿಲಾದ ಶಕ್ತಿಯುಳ್ಳವರಾರೂ ಇಲ್ಲದ ಕಾರಣ ಅಂಕುಶರಹಿತ ಸರ್ವಶಕ್ತಿಸಮನ್ವಿತನೂ ಆಗಿದ್ದಾನೆ.

| ವ್ಯಾಖ್ಯಾನ: ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು

 

 

Leave a Reply

Your email address will not be published. Required fields are marked *

Back To Top