Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಇಂದಿನ ಇತಿಹಾಸ

Thursday, 14.09.2017, 3:00 AM       No Comments

2007: ವಿಪ್ರೋ ಸಂಸ್ಥೆಯಿಂದ, ಪ್ರತಿ ಸೆಕೆಂಡ್​ಗೆ ಕನಿಷ್ಠ ಒಂದು ಸಾವಿರ ಶತಕೋಟಿ ಗಣಿತ ಸಮಸ್ಯೆ ಬಿಡಿಸುವ ಸೂಪರ್ ಕಂಪ್ಯೂಟರ್ ಬಿಡುಗಡೆ

1974: ಗುರುಗ್ರಹದ 13ನೇ ಉಪಗ್ರಹ ಪತ್ತೆ

1953: ಆಂಧ್ರಪ್ರದೇಶ ರಾಜ್ಯ ರಾಚನೆ

1814: ಅಮೆರಿಕದ ರಾಷ್ಟ್ರಗೀತೆ ರಚನೆ

1752: ಹನ್ನೊಂದು ದಿನಗಳನ್ನು ತೆಗೆದುಹಾಕಲಾದ ಗ್ರೆಗೋರಿಯನ್ ಕ್ಯಾಲೆಂಡರನ್ನು ಅಂಗೀಕರಿಸಿದ ಬ್ರಿಟನ್

 

Leave a Reply

Your email address will not be published. Required fields are marked *

Back To Top