Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಇಂದು ಜಲ-ವೃಕ್ಷ-ಶಿಕ್ಷಣ ಪ್ರತಿಜ್ಞೆ

Saturday, 07.10.2017, 3:00 AM       No Comments

ವಿಜಯಪುರ: ಜಲಸಂಪನ್ಮೂಲ ಹಾಗೂ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ಜನ್ಮದಿನದ ನಿಮಿತ್ತ ಜಲ-ವೃಕ್ಷ-ಶಿಕ್ಷಣ ಧ್ಯೇಯ ವಾಕ್ಯದೊಂದಿಗೆ ಶನಿವಾರ ಬೃಹತ್ ಸಮಾವೇಶ ನಡೆಯಲಿದೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಇತರರು ಪಾಲ್ಗೊಳ್ಳಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಆಗಮಿಸಲಿದ್ದಾರೆ. ಅರ್ಜುನ್ ಜನ್ಯ, ವಿಜಯಪ್ರಕಾಶ, ಎಂ.ಡಿ.ಪಲ್ಲವಿ ಅವರಿಂದ ಸಂಗೀತ ಕಾರ್ಯಕ್ರಮ ನೀಡಲಿದ್ದು, ಕ್ಕೆ ಬಿ.ಎಂ.ಪಾಟೀಲ ರಸ್ತೆಯ ಬಿಎಲ್​ಡಿಇ ಹೊಸ ಆವರಣದಲ್ಲಿ ವಿಶೇಷ ವೇದಿಕೆ ಸಜ್ಜುಗೊಂಡಿದೆ.

ಜಲ, ವೃಕ್ಷ, ಶಿಕ್ಷಣ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಸಾವಿರಾರು ಅಭಿಮಾನಿಗಳು ಪ್ರತಿಜ್ಞೆ ಸ್ವೀಕರಿಸಲಿದ್ದಾರೆ.

| ಎಂ.ಬಿ.ಪಾಟೀಲ ಸಚಿವ

Leave a Reply

Your email address will not be published. Required fields are marked *

Back To Top