Monday, 22nd October 2018  

Vijayavani

ರಾಮನಗರ ಅಖಾಡ ಜಯಿಸಲು ರಣತಂತ್ರ - ದೋಸ್ತಿಗಳ ಮಿಡ್​​​ನೈಟ್​​​ ಮೀಟಿಂಗ್​ - ಸಿಎಂ ಎಚ್​ಡಿಕೆ, ಡಿಕೆಶಿ ನೇತೃತ್ವದಲ್ಲಿ ರಣತಂತ್ರ        ಮಲೆನಾಡ ರಣಕಣದಲ್ಲಿ ಬಿಜೆಪಿ ಅಬ್ಬರ-ಮಧು ಬಂಗಾರಪ್ಪ ಪರ ದಿಗ್ಗಜರ ಪ್ರಚಾರ - ಮಂಡ್ಯದಲ್ಲಿ ಕೈಗೆ ತಲ್ಲಣ ತಂದಿಟ್ಟ ಪರಾಜಿತರು        ಗಣಿನಾಡಿನಲ್ಲಿಂದು ‘ಕೈ’ ದಿಗ್ಗಜರ ದಂಡು - ಸಿದ್ದು, ಡಿಕೆಶಿ, ಜಾರಕಿಹೊಳಿ ಬ್ರದರ್ಸ್​​​​​​ ಕ್ಯಾಂಪೇನ್​ - ಮಾತನಾಡ್ತಾರಾ ನಾಯಕರು..?        ಆದೇಶವಿದ್ರೂ ಮುಚ್ಚಲಿಲ್ಲ ಘಟಕಗಳು - ಹೈಕೋರ್ಟ್​​​​ ಆದೇಶ ಮೀರಿ ನಡೆಯುತ್ತಿವೆ  ಶುದ್ಧ ನೀರಿನ ಘಟಕದ ಹೆಸರಲ್ಲಿ ದಂಧೆ        ವಾಣಿವಿಲಾಸ್​ ಆಸ್ಪತ್ರೆಯಲ್ಲಿ ಲೇಡಿ ಡಾನ್ಸ್​ - ಹಣ ಕೊಟ್ರೆ ಮಾತ್ರ ಒಳಗೆ ಪರ್ಮಿಷನ್​ - ಲಂಚ ಕೊಡದಿದ್ರೆ ಇಲ್ಲಿ ಏನೂ ನಡಿಯಲ್ಲ..!        20 ಜನರ ಉಳಿಸಿ, ಜೀವ ತೊರೆದ ಯೋಧ - ಹುತಾತ್ಮ ಉಮೇಶ್​ ದೇಹ ಇಂದು ರಾಜ್ಯಕ್ಕೆ - ಗೋಕಾಕ್​ ಪಟ್ಟಣದಲ್ಲಿ ಅಂತ್ಯಕ್ರಿಯೆ       
Breaking News

ಏಮ್ಸ್​ ಕಾಲೇಜಿನಲ್ಲಿ ಕನ್ನಡ ಕಲರವ

Tuesday, 14.11.2017, 3:01 AM       No Comments

ಅಂತ್ಯಾಕ್ಷರಿ, ಆಶು ಭಾಷಣ, ರಸಪ್ರಶ್ನೆ, ಫ್ಯಾಷನ್ ಶೋ, ರ್ಯಾಂಪ್​ವಾಕ್, ಸಮೂಹ ನೃತ್ಯ ಮತ್ತಿತರ ಸಾಂಸ್ಕೃತಿಕ ಸಂಭ್ರಮಕ್ಕೆ ಕಾರ್ಯಕ್ರಮಗಳಿಗೆ ಪೀಣ್ಯದ ಏಮ್್ಸ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ವೇದಿಕೆ ಸಾಕ್ಷಿಯಾಗಿತ್ತು. ಖಾಲೇಜಿನ ಆವರಣವೆಲ್ಲ ಕನ್ನಡ ಬಾವುಟಗಳಿಂದ ಸಿಂಗಾರಗೊಂಡಿತ್ತು. ವಿದ್ಯಾರ್ಥಿಗಳು ನಾವ್ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿಭಿನ್ನ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿವಿಧ ರಾಜ್ಯದ ಸಂಸ್ಕೃತಿ ಬಿಂಬಿಸುವ ನೃತ್ಯ ನೋಡುಗರ ಮನಸೂರೆ ಗೊಂಡಿತು.

Leave a Reply

Your email address will not be published. Required fields are marked *

Back To Top