Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಕಾರ್ವಿುಕರ ಕ್ರೀಡಾ ಶಕ್ತಿ

Thursday, 04.05.2017, 3:00 AM       No Comments

ರಾಜಧಾನಿಗೆ ಉದ್ಯೋಗ ಕಂಡುಕೊಳ್ಳಲು ಆಗಮಿಸುವ ಬಡವರ್ಗದ ಜನತೆಗೆ ಆಸರೆಯಾಗಿರುವುದು ಇಲ್ಲಿನ ಕಟ್ಟಡ ನಿರ್ಮಾಣ ಕ್ಷೇತ್ರ. ಸಾವಿರಾರು ಕಟ್ಟಡಗಳಲ್ಲಿ ವಾರದ ಎಲ್ಲ ದಿನ, ವರ್ಷವಿಡೀ ಇವರಿಗೆ ಕಾಯಕ ತಪ್ಪಿದ್ದಲ್ಲ. ಇಂಥವರಿಗಾಗಿ ಕ್ರೆಡೈ ಸಂಸ್ಥೆ ಲೇಬರ್ ಡೇ ಒಲಿಂಪಿಕ್ಸ್ ಆಯೋಜಿಸಿತ್ತು. ವಿವಿಧ ರಾಜ್ಯ ಹಾಗೂ ರಾಜ್ಯದ ಬೇರೆಬೇರೆ ಜಿಲ್ಲೆಗಳಿಂದ ನಗರದಲ್ಲಿ ನೆಲೆ ಕಂಡುಕೊಂಡಿರುವ ಕಾರ್ವಿುಕರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ಓಟ, ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ಗುಂಡೆಸತ ಸೇರಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಖುಷಿಪಟ್ಟರು. ಮಹಿಳೆಯರೂ ಯಾರಿಗೂ ಕಮ್ಮಿಯಿಲ್ಲ ಎನ್ನುವಂತೆ ಕ್ರೀಡಾಕೂಟದಲ್ಲಿ ಮಿಂಚಿದರು. ಕಾರ್ವಿುಕ ಇಲಾಖೆ ಆಯುಕ್ತ ಆರ್.ಆರ್.ಜನ್ನು ಕ್ರೆಡೈನ ಅಧ್ಯಕ್ಷ ಜೆ.ಸಿ.ಶರ್ವ, ಮಾಜಿ ಅಧ್ಯಕ್ಷ ಬಾಲಕೃಷ್ಣ ಹೆಗಡೆ ಸೇರಿ ಇನ್ನಿತರಿದ್ದರು.

Leave a Reply

Your email address will not be published. Required fields are marked *

Back To Top