Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಕ್ಯಾಂಪಸ್​ ಸೆಲ್ಫಿ ಇದು ನಿಮ್ಮ ಕಾಲಂ

Wednesday, 11.07.2018, 3:03 AM       No Comments

ಕ್ಯಾಂಪಸ್ ಸೆಲ್ಪಿಗೆ ನೀವೂ ನಿಮ್ಮ ಕಾಲೇಜಿನಲ್ಲಿ ತೆಗೆದ ಸೆಲ್ಪಿ ಕಳುಹಿಸಬಹುದು. ಜತೆಗೆ ನಿಮ್ಮ ಪೂರ್ಣ ಹೆಸರು, ವ್ಯಾಸಂಗ, ಕಾಲೇಜಿನ ಮಾಹಿತಿ ಕಡ್ಡಾಯ.

ಆ ಕ್ಷಣದ ಹಿಗ್ಗು

ಪ್ರಶ್ನೆಗೆ ತಟ್ಟನೆ ಉತ್ತರ ಹೊಳೆದಾಗ ಆ ಕ್ಷಣದ ಹಿಗ್ಗೇ ಬೇರೆ. ಅಂತೆಯೇ ಸೆಲ್ಪಿಗೆ ಒಂದಾದ ಕ್ಷಣದಲ್ಲೂ ಅಂಥದ್ದೊಂದು ಆನಂದ, ತದೇಕಚಿತ್ತ ಒಡಮೂಡಿದೆ ಮಹಾರಾಣಿ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಶ್ವೇತಾ ಕಳುಹಿಸಿರುವ ಚಿತ್ರದಲ್ಲಿ.

ಬಿಂದಾಸ್ ಗ್ರೂಪ್

ಯಾರೇನೇ ಹೇಳಲಿ ನಾವ್ ಸ್ಪೆಷಲ್. ನಮ್ಮದು ಸದಾ ಜಾಲಿಮೂಡ್ ಎಂಬಂತೆ ಲುಕ್ ಕೊಟ್ಟು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳ ಸಂತಸ ಹಂಚಿಕೊಂಡವರು ಮಧುಶ್ರೀ.

 

Leave a Reply

Your email address will not be published. Required fields are marked *

Back To Top