Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ಕ್ಯಾಂಪಸ್ ಸೆಲ್ಫಿ ಇದು ನಿಮ್ಮ ಕಾಲಂ

Tuesday, 05.09.2017, 3:00 AM       No Comments

ಕ್ಯಾಂಪಸ್ ಸೆಲ್ಫಿಗೆ ನೀವೂ ನಿಮ್ಮ ಕಾಲೇಜಿನಲ್ಲಿ ತೆಗೆದ ಸೆಲ್ಪಿ ಕಳಿಸಬಹುದು. ಜತೆಗೆ ನಿಮ್ಮ ಪೂರ್ಣ ಹೆಸರು, ವ್ಯಾಸಂಗ, ಕಾಲೇಜಿನ ಮಾಹಿತಿ ಕಡ್ಡಾಯ.

ಸಂಭ್ರಮ

ಆತ್ಮೀಯರೆಲ್ಲ ಗುಂಪು ಕಟ್ಟಿದ್ದಾಗ ಅಲ್ಲಾಗುವ ಅನುಭವವೇ ಬೇರೆ. ಚೇಷ್ಟೆ, ತಮಾಷೆ, ಸಂತಸ ಇತ್ಯಾದಿ. ಜಾಲಹಳ್ಳಿಯ ಸಂತ ಕ್ಲಾರೆಂಟ್ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳು ಅದನ್ನಿಲ್ಲಿ ಮಾಡಿ ಸಂಭ್ರಮಿಸಿದ ಪರಿಯಿದು. ಚಿತ್ರ ಕಳುಹಿಸಿದವರು ಸಂತೋಷ್.


ಕಾಡ ನೋಡ ಹೋದೆ..

ಕಾಡಿಗೆ ಹೋದಂತಹ ಫೀಲ್ ಕೊಡುವ ಸ್ಥಳದಲ್ಲಿ ಕುಳಿತು ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ ಯಲಹಂಕದ ಈಸ್ಟ್ ವೆಸ್ಟ್ ಕಾಲೇಜಿನ ವಿದ್ಯಾರ್ಥಿನಿಯರು. ಎನ್.ಆರ್. ಐಶ್ವರ್ಯಾ ಚಿತ್ರ ಕಳುಹಿಸಿದವರು.

Leave a Reply

Your email address will not be published. Required fields are marked *

Back To Top