Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

‘ಕ್ಯಾಂಪಸ್ ಸೆಲ್ಫಿ’, ಇದು ನಿಮ್ಮ ಅಲ್ಬಂ

Friday, 17.03.2017, 8:21 AM       No Comments

ಕ್ಯಾಂಪಸ್ ಸೆಲ್ಫಿಗೆ ನೀವೂ ನಿಮ್ಮ ಕಾಲೇಜಿನಲ್ಲಿ ತೆಗೆದ ಸೆಲ್ಫಿ ಕಳಿಸಬಹುದು. ಜತೆಗೆ ನಿಮ್ಮ ಪೂರ್ಣ ಹೆಸರು, ವ್ಯಾಸಂಗ, ಕಾಲೇಜಿನ ಮಾಹಿತಿ ಕಡ್ಡಾಯ…

ಕ್ಲಾಸ್​ರೂಂ ಕ್ಲಿಕ್

ಅಂತಿಮ ವರ್ಷದ ವಿದ್ಯಾರ್ಥಿಗಳು ಕಲಿತ ಕ್ಲಾಸ್​ರೂಂನಲ್ಲಿ ಕೊನೆಗೊಂದು ಸೆಲ್ಪಿ ತೆಗೆದುಕೊಳ್ಳುವುದು ಸ್ಮರಣೀಯ ಕ್ಷಣ. ವಿಜಯ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅವಿನಾಶ್ ಮತ್ತು ಗ್ಯಾಂಗ್ ಅದನ್ನೇ ಇಲ್ಲಿ ಮಾಡಿದ್ದಾರೆ!


ಸ್ಯಾರಿ ನಾರಿ

ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಲೇಜಿನಲ್ಲಿ ಗೆಳತಿಯರೊಂದಿಗೆ ಸಂಭ್ರಮಿಸಿದನ್ನು ಮರೆಯಲಾಗದೆ ನೆನಪು ಮಾಡಿಕೊಂಡವರು ಕಾರ್ವೆಲ್ ಕಾನ್ವೆಂಟ್​ನ ವಿದ್ಯಾರ್ಥಿನಿ ರಿಶಿಂತಾ ಬರ್ಗ್.


ಫಲಿತಾಂಶದ ನಿರೀಕ್ಷೆಯಲ್ಲಿ..

ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಎಕ್ಸಾಮ್ ಮುಗಿದ ಖುಷಿಯನ್ನು ಕಾಲೇಜಿನ ಹೊರಗೆ ಆಚರಿಸಿದ ಪರಿಯಿದು. ಗುರುಪ್ರಸಾದ್ ಫೋಟೊ ಕಳುಹಿಸಿದವರು.

Leave a Reply

Your email address will not be published. Required fields are marked *

Back To Top