Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಕ್ಷಮೆ ಕೋರಿದ ಮುಖ್ಯಮಂತ್ರಿ

Tuesday, 13.03.2018, 3:03 AM       No Comments

ಬಾದಾಮಿ: ಕಳೆದ ವಿಧಾನಸಭೆ ಚುನಾವಣೆಗಿಂತ ಮುಂಚೆ ವಿರೋಧ ಪಕ್ಷದ ನಾಯಕನಾಗಿದ್ದಾಗ ಬಾದಾಮಿಗೆ ಕಾಂಗ್ರೆಸ್ ಪರ ಪ್ರಚಾರ ಮಾಡಲು ಬಂದಿದ್ದೆ. ನಂತರ ಅನಿವಾರ್ಯ ಕಾರಣಗಳಿಂದ ನನಗೆ ಬಾದಾಮಿಗೆ ಬರಲು ಆಗದಿದ್ದಕ್ಕೆ ಜನರಲ್ಲಿ ಕ್ಷಮೆ ಕೋರುವೆ. 1978ರಲ್ಲಿ ಬಿ.ಬಿ.ಚಿಮ್ಮನಕಟ್ಟಿ ಶಾಸಕರಾಗಿದ್ದಾಗ ನಾನು ಇನ್ನೂ ಶಾಸಕನಾಗಿರಲಿಲ್ಲ. ನಾನು 1983ರಲ್ಲಿ ಶಾಸಕನಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದೆ. ನನಗಿಂತ ಚಿಮ್ಮನಕಟ್ಟಿ ಐದು ವರ್ಷ ಹಿರಿಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

Back To Top