Monday, 11th December 2017  

Vijayavani

1. ಸಿಗರೇಟ್​ ಕೊಟ್ರೆ ಮಾತ್ರ ಕಾರ್​ ಹತ್ತಿನಿ – ಇಲ್ಲಾಅಂದ್ರೆ ಡೋರ್ ಹಾಕೋದಕ್ಕೂ ಬಿಡಲ್ಲ – ಪೊಲೀಸರ ಎದ್ರು ಬೆಳಗೆರೆ ಹೈ ಡ್ರಾಮ್​ 2. ನಿನ್ನೆ ಮೌಖಿಕ, ಇಂದು ಲಿಖಿತ ಹೇಳಿಕೆ – ಸಿಸಿಬಿಯಿಂದ ರವಿ 2ನೇ ಪತ್ನಿ ಯಶೋಮತಿ ವಿಚಾರಣೆ – ಅತ್ತ ಸುನೀಲ್​ರಿಂದ ರಕ್ಷಣೆಗೆ ಮನವಿ 3. ಕನ್ನಡ ಜನರ ಓಟು ಪಡೆದು ಶಾಸಕರ ಮರಾಠಿ ಪ್ರೇಮ – ಸಂಜಯ್ ಪಾಟೀಲ್​ರಿಂದ ಕನ್ನಡ ವಿರೋಧಿ ಹೇಳಿಕೆ – ಶಾಸಕರ ನಡೆಗೆ ಜನರು ಕಿಡಿ 4. ಲಿಂಗಾಯತ ಸಮಾವೇಶದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ – ತಗ್ಲಾಕೊಂಡವನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ – ಒದ್ದು ಪೊಲೀಸರಿಗೆ ಒಪ್ಪಿಸಿದ ಜನ 5. ಗೋಲ್ಡ್​ ಆಗ್ತಿದಾರೆ ಅಕ್ಷಯ್ ಕುಮಾರ್ – ಧೋತಿಯಲ್ಲಿ ಕಿಲಾಡಿ ಚೇರ್​ ಸ್ಟಂಟ್ – ಸೋಶೀಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್
Breaking News :

ಗಂಧದಗುಡಿ ಸ್ಟಾರ್​ನೈಟ್

Thursday, 12.10.2017, 3:00 AM       No Comments

ದೀಪಾವಳಿ ಹಬ್ಬಕ್ಕೂ ಮುನ್ನ ಉದಯ ಟಿವಿಯಲ್ಲಿ ‘ಗಂಧದಗುಡಿ ಸ್ಟಾರ್ ನೈಟ್’ ವಿಶೇಷ ಕಾರ್ಯಕ್ರಮ ಇದೇ ಶನಿವಾರ (ಅ.14) ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಸ್ಟಾರ್ ನೈಟ್ ಅಂದರೆ ಕೇಳಬೇಕೆ, ಇಡೀ ಚಂದನವನದ ತಾರೆಯರು ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದರು. ದರ್ಶನ್ ಪಂಚ್ ಡೈಲಾಗ್ ಮೂಲಕ ರಂಜಿಸಿದರೆ, ವಿಶಿಷ್ಟ ಮ್ಯಾನರಿಸಂನಿಂದ ಸಾಧು ಕೋಕಿಲ ನಗಿಸಲಿದ್ದಾರೆ. ‘ಭರ್ಜರಿ’ ಸಿನಿಮಾ ಹಾಡಿಗೆ ಧ್ರುವ ಸರ್ಜಾ ಹೆಜ್ಜೆ ಹಾಕಿದರೆ, ಶರ್ವಿುಳಾ ಹಾಗೂ ಹರ್ಷಿಕಾ ವರ್ಣರಂಜಿತ ವೇದಿಕೆ ಮೇಲೆ ನೃತ್ಯ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದಿನ ಕಾರ್ಯಕ್ರಮದ ಮುಖ್ಯ ಅತಿಥಿ. ಇಷ್ಟೆಲ್ಲ ವಿಶೇಷತೆಗಳಿರುವ ‘ಗಂಧದಗುಡಿ ಸ್ಟಾರ್ ನೈಟ್’ ಕಾರ್ಯಕ್ರಮದ ಕೆಲವು ಫೋಟೋ ತುಣುಕು ಇಲ್ಲಿವೆ.

Leave a Reply

Your email address will not be published. Required fields are marked *

Back To Top