Wednesday, 21st March 2018  

Vijayavani

ಮುಂದಿನ ಚುನಾವಣೆಯಲ್ಲಿ ಮೋದಿ ಸೋಲ್ತಾರೆ- ಇಂದಿರಾಗಾಂಧಿಯಂತೆ ನಮ್ಮನ್ನೂ ಗೆಲ್ಲಿಸಿ- ಚಿಕ್ಕಮಗಳೂರಿನಲ್ಲಿ ರಾಹುಲ್‌ ಟಾಕ್‌ವಾರ್‌        ಕುಡಿದು ಅಡ್ಡಾದಿಡ್ಡಿ ಬಸ್‌ ಚಲಾಯಿಸಿದ- ಕಾರು, ಬೈಕ್‌ ಮರಕ್ಕೆ ಡಿಕ್ಕಿ ಹೊಡೆಸಿದ- ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಅವಾಂತರ        ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ವಿಚಾರ- ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ಸ್ಪೀಕರ್​- ಮುಚ್ಚಿದ ಲಕೋಟೆಯಲ್ಲಿ ಎಜಿ ಮೂಲಕ ರವಾನೆ        5 ಕೋಟಿ ಫೇಸ್​ಬುಕ್‌ಗಳ ಮಾಹಿತಿ ಹ್ಯಾಕ್- ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗಂಭೀರ ಆರೋಪ- ರವಿಶಂಕರ್‌ ಆರೋಪಕ್ಕೆ ಕೈತಿರುಗೇಟು        ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ- ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರು- ಹೆಲ್ಮೆಟ್​ ಪುಡಿಪುಡಿ ತಲೆ ಸೇಫ್​       
Breaking News

ಗೌಡರ ಕುಟುಂಬದಿಂದ ಶೃಂಗೇರೀಲಿ ಮಹಾಯಾಗ

Wednesday, 03.01.2018, 3:02 AM       No Comments

ಶೃಂಗೇರಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಶೃಂಗೇರಿ ಮಠದಲ್ಲಿ 12 ದಿನಗಳ ಅತಿರುದ್ರ ಮಹಾಯಾಗ ಆಯೋಜಿಸಲಾಗಿದೆ. ಜ.3ರ ಬೆಳಗ್ಗೆ 7ರಿಂದ 9 ಗಂಟೆ ತನಕ ಮಠೆದ ಆವರಣದಲ್ಲಿರುವ ಯಾಗ ಮಂಟಪದಲ್ಲಿ ಗಣಪತಿಹೋಮ ನಡೆಯಲಿದೆ. ಬಳಿಕ ಅತಿ ಮಹಾರುದ್ರಯಾಗ ಹೋಮ ಸುಮಾರು 250 ಋತ್ವಿಜರ ನೇತೃತ್ವದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಉಭಯ ಶ್ರೀಗಳು ಉಪಸ್ಥಿತರಿದ್ದು ಆಶೀರ್ವದಿಸಲಿದ್ದಾರೆ. ಪುನಃ ಸಂಜೆ 6ರಿಂದ 8ಗಂಟೆಯ ತನಕ ಮಠದ ಪರಂಪರೆಯಂತೆ ಹೋಮ ನಡೆಲಿದೆ. ಜ.14ರಂದು ನಡೆಯಲಿರುವ ಪೂರ್ಣಾ ಹುತಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

 

Leave a Reply

Your email address will not be published. Required fields are marked *

Back To Top