Friday, 19th October 2018  

Vijayavani

ನಾಡಿನೆಲ್ಲೆಡೆ ವಿಜಯದಶಮಿ ಸಡಗರ-ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ-ಸಾಂಸ್ಕೃತಿಕ ನಗರಿಯತ್ತ ಜನಸ್ತೋಮ        ತೂಕ ಹೆಚ್ಚಿಸಿಕೊಂಡ ಅರ್ಜುನ & ಟೀಂ-ಅಂಬಾರಿ ಹೊರಲು ಕ್ಯಾಪ್ಟನ್ ಗ್ರೀನ್‌ ಸಿಗ್ನಲ್-ಮೈಸೂರು ನಗರಿಗೆ ಬಿಗಿ ಬಂದೋಬಸ್ತ್​​​        ಡಿಕೆಶಿ ತಪ್ಪೊಪ್ಪಿಗೆಗೆ ಕಾಂಗ್ರೆಸ್​​​​​​ನಲ್ಲಿ ಭಿನ್ನಮತ-ಕನಕಪುರ ನಾಯಕನ ವಿರುದ್ಧ ದಿಗ್ಗಜರ ಆಕ್ರೋಶ        ಶಬರಿಮಲೆ ಸುತ್ತ ನಿಲ್ಲದ ಪ್ರತಿಭಟನೆ-ಸುಪ್ರೀಂಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಸಭೆ-ಅಯ್ಯಪ್ಪನ ಪೂಜೆಗೆ ಕರ್ನಾಟಕದ ಅರ್ಚಕ ನೇಮಕ        ಅಮೆರಿಕ ಅಧ್ಯಕ್ಷನಿಂದ ಮತ್ತೊಂದು ಶಾಕ್​-ಎಚ್​​1 ಬಿ ವೀಸಾ ನಿಯಮ ಮತ್ತಷ್ಟು ಬಿಗಿ ಮಾಡಲು ಸಿದ್ಧತೆ-ಅನಿವಾಸಿ ಭಾರತೀಯರಿಗೆ ಶಾಕ್​        ಕಲೆಕ್ಷನ್​​​​​​ನಲ್ಲಿ ಧೂಳೆಬ್ಬಿಸುತ್ತಿದ್ಧಾನೆ ವಿಲನ್​-ಮೊದಲ ದಿನವೇ ಇಪ್ಪತ್ತುವರೆ ಕೋಟಿ ಸಂಗ್ರಹ​-ಸ್ಯಾಂಡಲ್​​​ವುಡ್​​​​ ದಾಖಲೆಗಳೆಲ್ಲ ಪೀಸ್​ ​​       
Breaking News

ಚಮಕ್ ಚಿತ್ತಾರ…

Thursday, 07.12.2017, 3:03 AM       No Comments

ಆವತ್ತಿನ ಇಳಿಸಂಜೆ ಹೊತ್ತಲ್ಲಿ ಆ ಸಭಾಂಗಣ ಕಲರ್​ಫುಲ್ ಬೆಳಕಿನಲ್ಲಿ ಕಂಗೊಳಿಸುತ್ತಿತ್ತು. ಒಂದೇ ವೇದಿಕೆಯಲ್ಲಿ ಇಬ್ಬರು ನೆಚ್ಚಿನ ನಟರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳ ದಂಡೇ ಹರಿದು ಬಂದಿತ್ತು. ಹೌದು, ಸಿಂಪಲ್ ಸುನಿ ನಿರ್ದೇಶನದ ‘ಚಮಕ್’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಮಾರಂಭ ಇತ್ತೀಚೆಗೆ ಥಣಿಸಂದ್ರದ ಇಬಿಸು ಹಾಲ್​ನಲ್ಲಿ ನಡೆಯಿತು. ಗೋಲ್ಡನ್ ಸ್ಟಾರ್ ಗಣೇಶ್, ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇಡೀ ಕಾರ್ಯಕ್ರಮದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದರು. ಅವರ ಕುಣಿತ, ಬೆಡಗು-ಬಿನ್ನಾಣದ ಒಂದು ಝುಲಕ್ ಇಲ್ಲಿದೆ.

Leave a Reply

Your email address will not be published. Required fields are marked *

Back To Top