Monday, 11th December 2017  

Vijayavani

1. ಸಿಗರೇಟ್​ ಕೊಟ್ರೆ ಮಾತ್ರ ಕಾರ್​ ಹತ್ತಿನಿ – ಇಲ್ಲಾಅಂದ್ರೆ ಡೋರ್ ಹಾಕೋದಕ್ಕೂ ಬಿಡಲ್ಲ – ಪೊಲೀಸರ ಎದ್ರು ಬೆಳಗೆರೆ ಹೈ ಡ್ರಾಮ್​ 2. ನಿನ್ನೆ ಮೌಖಿಕ, ಇಂದು ಲಿಖಿತ ಹೇಳಿಕೆ – ಸಿಸಿಬಿಯಿಂದ ರವಿ 2ನೇ ಪತ್ನಿ ಯಶೋಮತಿ ವಿಚಾರಣೆ – ಅತ್ತ ಸುನೀಲ್​ರಿಂದ ರಕ್ಷಣೆಗೆ ಮನವಿ 3. ಕನ್ನಡ ಜನರ ಓಟು ಪಡೆದು ಶಾಸಕರ ಮರಾಠಿ ಪ್ರೇಮ – ಸಂಜಯ್ ಪಾಟೀಲ್​ರಿಂದ ಕನ್ನಡ ವಿರೋಧಿ ಹೇಳಿಕೆ – ಶಾಸಕರ ನಡೆಗೆ ಜನರು ಕಿಡಿ 4. ಲಿಂಗಾಯತ ಸಮಾವೇಶದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ – ತಗ್ಲಾಕೊಂಡವನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ – ಒದ್ದು ಪೊಲೀಸರಿಗೆ ಒಪ್ಪಿಸಿದ ಜನ 5. ಗೋಲ್ಡ್​ ಆಗ್ತಿದಾರೆ ಅಕ್ಷಯ್ ಕುಮಾರ್ – ಧೋತಿಯಲ್ಲಿ ಕಿಲಾಡಿ ಚೇರ್​ ಸ್ಟಂಟ್ – ಸೋಶೀಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್
Breaking News :

ಟೆಸ್ಟ್ ಸರಣಿ ಕ್ಲೀನ್​ಸ್ವೀಪ್ ಸಾಧಿಸಿದ ಲಂಕಾ

Wednesday, 11.10.2017, 3:00 AM       No Comments

ದುಬೈ: ಆಫ್ ಸ್ಪಿನ್ನರ್ ದಿಲ್ರುವಾನ್ ಪೆರೇರಾ (98ಕ್ಕೆ 5) ಮಾರಕ ದಾಳಿ ನೆರವಿನಿಂದ ಶ್ರೀಲಂಕಾ ತಂಡ ಪಾಕಿಸ್ತಾನ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 68ರನ್​ಗಳಿಂದ ಜಯ ದಾಖಲಿಸಿತು.

ಈ ಗೆಲುವಿನೊಂದಿಗೆ ಶ್ರೀಲಂಕಾ 2-0ಯಿಂದ ಸರಣಿ ಕ್ಲೀನ್​ಸ್ವೀಪ್ ಸಾಧಿಸಿತು. ಜತೆಗೆ ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಶ್ರೀಲಂಕಾ 6ನೇ ಸ್ಥಾನಕ್ಕೇರಿದರೆ, ಪಾಕ್ 7ನೇ ಸ್ಥಾನಕ್ಕೆ ಕುಸಿಯಿತು.

ಅಸಾದ್ ಶಫಿಕ್ (112) ಹಾಗೂ ನಾಯಕ ಸರ್ಫ್ರಾಜ್ ಅಹ್ಮದ್ (57) ಜೋಡಿಯ ಪ್ರತಿಹೋರಾಟದ ನಡುವೆ 5 ವಿಕೆಟ್​ಗೆ 198 ರನ್​ಗಳಿಂದ ಅಂತಿಮ ದಿನದಾಟ ಆರಂಭಿಸಿದ ಪಾಕ್ 248 ರನ್​ಗೆ ಸರ್ವಪತನ ಕಂಡಿತು. ಶ್ರೀಲಂಕಾ: 482 ಮತ್ತು 96, ಪಾಕಿಸ್ತಾನ: 262 ಮತ್ತು 248 (ಶಫಿಕ್ 112, ದಿಲ್ರುವಾನ್ 98ಕ್ಕೆ 5).

Leave a Reply

Your email address will not be published. Required fields are marked *

Back To Top