Wednesday, 18th July 2018  

Vijayavani

ಸಾಲದ ಸುಳಿಯಲ್ಲಿದ್ರೂ ಐ ಫೋನ್​ ಗಿಫ್ಟ್​ - ಹತ್ತಾರು ಸಮಸ್ಯೆ ಮಧ್ಯೆ ಬೇಕಿತ್ತಾ ದುಬಾರಿ ಉಡುಗೊರೆ​ - ಇಟ್ಕೊಂಡೋರಾರು..? ವಾಪಸ್ ಕೊಟ್ಟವರಾರು.?        ದೆಹಲಿಯಲ್ಲಿದ್ರೂ ರೇವಣ್ಣಗೆ ತವರಿನ ಜಪ - ಹಾಸನದ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ - ಸಿಎಂ ಎಚ್​ಡಿಕೆಯನ್ನೇ ಓವರ್​​ಟೇಕ್​ ಮಾಡಿದ PWD ಮಿನಿಸ್ಟರ್​​​        ಜಾರಕಿಹೊಳಿ ಬ್ರದರ್ಸ್​​​​ ನಡುವೆ ಸಮರ - ದೆಹಲಿಗೆ ಶಾಸಕರನ್ನ ಕರೆದೊಯ್ದ ರಮೇಶ್​​​​​​​ ಜಾರಕಿಹೊಳಿ - ಸತೀಶ್​​ಗೆ ಮಂತ್ರಿಗಿರಿ ತಪ್ಪಿಸಲು ಶಕ್ತಿ ಪ್ರದರ್ಶನ        ಇಂದಿನಿಂದ ಸಂಸತ್ ಅಧಿವೇಶನ - ಮಹಿಳಾ ಮೀಸಲಾತಿ, ತ್ರಿಪಲ್ ತಲಾಖ್​​​​​ ಮಸೂದೆ ಅಂಗೀಕಾರ ಸಾಧ್ಯತೆ - ಸಂಜೆ ರಾಜ್ಯ ಸಂಸದರ ಜತೆ ಸಿಎಂ ಮೀಟಿಂಗ್​​        ವಸತಿ ಯೋಜನೆಯ ಹಣವನ್ನೇ ನುಂಗಿದ್ರು - 140 ಅನರ್ಹರಿಂದ 8 ಕೋಟಿ ಗುಳುಂ ಸ್ವಾಹ - ಗದಗ ನಗರಸಭೆಯಲ್ಲಿ ಬಯಲಾಯ್ತು ಗೋಲ್​ಮಾಲ್​​​​        ದೀಪಾಲಂಕಾರದಿಂದ ಕಂಗೊಳಿಸಿದ ಕೆಆರ್​ಎಸ್​ - ಗಗನ ಚುಕ್ಕಿ ಜಲಪಾತ ನಯನ ಮನೋಹರ - ಡ್ರೋಣ್​​ ಕಣ್ಣಲ್ಲಿ ಸೆರೆಯಾಯ್ತು ಜಲಧಾರೆಯ ದೃಶ್ಯ ವೈಭವ       
Breaking News

ನನ್ನ ಲೈಫು, ನನ್ನ ಖುಷಿ

Friday, 09.03.2018, 3:05 AM       No Comments

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ತಮ್ಮ ಪ್ರೀತಿಪಾತ್ರರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಕಳುಹಿಸಲು ವಿಜಯವಾಣಿ ರಾಜ್ಯದ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿತ್ತು. ನಮ್ಮ ಕರೆಗೆ ಸ್ಪಂದಿಸಿ ಅಪಾರ ಸಂಖ್ಯೆಯಲ್ಲಿ ಸೆಲ್ಫಿಗಳು ಬಂದಿವೆ. ಇವುಗಳ ಪೈಕಿ ಆಯ್ದ ಕೆಲವು ಸೆಲ್ಫಿಗಳಲ್ಲಿನ ಭಿನ್ನ ಭಾವಗಳ ವಿಶಿಷ್ಟ ಝುಲಕ್ ನಿಮ್ಮೆದುರು…

Leave a Reply

Your email address will not be published. Required fields are marked *

Back To Top