Wednesday, 19th September 2018  

Vijayavani

ಸಂಪುಟಕ್ಕೆ ಸತೀಶ್​​​​​.. ಲೋಕಸಭೆಗೆ ರಮೇಶ್​​ - ಬೆಳಗಾವಿ ಕದನಕ್ಕೆ ತೆರೆ ಎಳೆಯಲು ಸಿದ್ದು ಪ್ಲಾನ್​​        ಹೈಕಮಾಂಡ್​​ ಅಂಗಳಕ್ಕೆ ಅತೃಪ್ತರ ಪುರಾಣ - ರಾಹುಲ್​​ ಜತೆ ಇಂದು ಸಿದ್ದರಾಮಯ್ಯ ಚರ್ಚೆ        ರಣೋತ್ಸಾಹದಲ್ಲಿ ಕಮಲ ಪಾಳಯ - ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​ನಲ್ಲಿ ಶಾಸಕಾಂಗ ಸಭೆ        ಸಚಿವ ಡಿಕೆಶಿಗೆ ಫುಡ್​​ ಪಾಯ್ಸನ್​ - ಅಪೋಲೋ ಆಸ್ಪತ್ರೆಯಲ್ಲಿ ಸಚಿವರಿಗೆ ಟ್ರೀಟ್​ಮೆಂಟ್​ - ಸಂಜೆ ಡಿಸ್ಚಾರ್ಜ್ ಸಾಧ್ಯತೆ        ರಾಮಚಂದ್ರಾಪುರ ಮಠದ ಕೈತಪ್ಪಿದ ಗೋಕರ್ಣ ದೇಗುಲ - ಶ್ರೀ ಮಹಾಬಲೇಶ್ವರ ದೇವಸ್ಥಾನ ಸರ್ಕಾರದ ಸುಪರ್ದಿಗೆ        ದುಬೈ ಅಂಗಳದಲ್ಲಿಂದು ಭಾರತ- ಪಾಕ್​​ ಕಾಳಗ - ರೋಹಿತ್​​​​ ಪಡೆ ವಿರುದ್ಧ ಸರ್ಫರಾಜ್​ ಟೀಮ್​​ ತಂತ್ರ       
Breaking News

ನಾಲ್ಕು ಹಸು ಕಳವು

Friday, 13.07.2018, 3:11 AM       No Comments

ನೆಲಮಂಗಲ: ಅರಿಶಿನಕುಂಟೆ ಆದರ್ಶನಗರ ಬಡಾವಣೆಯಲ್ಲಿ ಬುಧವಾರ ತಡರಾತ್ರಿ ವರಲಕ್ಷ್ಮೀ ಅವರಿಗೆ ಸೇರಿದ 4 ಹಸುಗಳನ್ನು ಕಳವು ಮಾಡಲಾಗಿದೆ. ವರಲಕ್ಷ್ಮೀ ಹಲವು ವರ್ಷಗಳಿಂದ ಹಸು ಸಾಕಣೆ ಮಾಡಿಕೊಂಡು ತಾಯಿಯೊಂದಿಗೆ ವಾಸಿಸುತ್ತಿದ್ದರು. ಬುಧವಾರ ದುಷ್ಕರ್ವಿುಗಳ ತಂಡ ಶೆಡ್​ನಿಂದ ಹೊರಗೆ ಕಟ್ಟಿದ್ದ 4 ಹಸುಗಳನ್ನು ದೋಚಿದೆ. ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

Back To Top