Sunday, 21st October 2018  

Vijayavani

ಅರ್ಜುನ್‌ ಸರ್ಜಾಕಡೆಯಿಂದ ಬೆದರಿಕೆ ಕರೆ - ಕಾನೂನು ಹೋರಾಟದ ಬಗ್ಗೆ ದಾಖಲೆ ಸಂಗ್ರಹ - ಸುದ್ದಿಗೋಷ್ಠಿಯಲ್ಲಿ ಶ್ರುತಿ ಗಂಭೀರ ಆರೋಪ        ಭಾವೈಕ್ಯತೆ ಶ್ರೀಗಳಿಗೆ ಕಣ್ಣೀರ ವಿದಾಯ - ಕ್ರಿಯಾಸಮಾಧಿಯಲ್ಲಿ ಸಿದ್ದಲಿಂಗ ಶ್ರೀ ಲೀನ - ಭಕ್ತಸಾಗರದಿಂದ ತೋಂಟದಾರ್ಯರಿಗೆ ಅಂತಿಮ ನಮನ        ಡಿಕೆಶಿ ಶೋ ಮಾಡೋದು ಬಿಡ್ಬೇಕು - ಪಕ್ಷದ ಪರ ಕೆಲಸ ಮಾಡ್ಬೇಕು - ಬಳ್ಳಾರಿ ಪ್ರಚಾರದಲ್ಲಿ ಬಯಲಾಯ್ತು ಜಾರಕಿಹೊಳಿ ಸಿಟ್ಟು        ಸಿಎಂ ಎಚ್‌ಡಿಕೆ ಮತ್ತೆ ಟೆಂಪಲ್‌ರನ್‌ - ಶಕ್ತಿ ದೇವತೆ ಸನ್ನಿಧಿಗೆ ಕುಮಾರಸ್ವಾಮಿ - ಮಹಾರಾಷ್ಟ್ರದ ತುಳಜಾ ಭವಾನಿ ದೇಗುಲಕ್ಕೆ ಭೇಟಿ        ಶಿರಡಿ ಸಾಯಿ ಸಮಾಧಿ ಶತಮಾನೋತ್ಸವ ಹಿನ್ನೆಲೆ - ಸಾಯಿ ಸನ್ನಿಧಿಗೆ ಭಕ್ತ ಸಾಗರ - ನಾಲ್ಕು ದಿನದಲ್ಲಿ 5 ಕೋಟಿ ರೂಪಾಯಿ ಕಾಣಿಕೆ        ರೋಡ್ ರೋಲರ್​ನ್ನೂ ಬಿಡದ ಕಳ್ಳರು - ವರ್ತೂರು ಬಳಿ ನಿಲ್ಲಿಸಿ ಎಸ್ಕೇಪ್ ಆದ ಚೋರರು - ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ       
Breaking News

ಪಂಚಾಂಗ

Friday, 15.12.2017, 3:00 AM       No Comments

ಹೇಮಲಂಬ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ತಿಥಿ: ತ್ರಯೋದಶೀ (ದಿನಪೂರ್ತಿ), ನಕ್ಷತ್ರ: ವಿಶಾಖಾ

(ಮ.ರಾ. 02.11), ಸೌರ ಮಾಸ: ವೃಶ್ಚಿಕ 30, ಹಿಜರಿ: ರಬಿ-ಅಲ್-ಅವ್ವಲ್ 27, ಮಳೆನಕ್ಷತ್ರ: ಜ್ಯೇಷ್ಠಾ ನಾಲ್ಕನೇ ಪಾದ. ಮಹಾಪ್ರದೋಷ. ಧನುರ್ವಸ ಪೂಜಾರಂಭ. ಸೋಪಾನದೇವರ ಪುಣ್ಯತಿಥಿ. ರಾಹುಕಾಲ: ಬೆ. 10.30-12.00, ಯಮಗಂಡಕಾಲ: ಮ. 03.00-04.30. ಸೂರ್ಯೋದಯ: 06.31, ಸೂರ್ಯಾಸ್ತ: 05.54 (ಶನಿವಾರದ ಸೂರ್ಯೋದಯ: 06.31, ಸೂರ್ಯಾಸ್ತ: 05.54).

Leave a Reply

Your email address will not be published. Required fields are marked *

Back To Top