Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News

ಪಂಚಾಂಗ

Saturday, 23.06.2018, 3:03 AM       No Comments

ವಿಲಂಬ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತಿಥಿ: ಏಕಾದಶೀ (ಮಾ.ಬೆ.ಜಾ. 05.34), ನಕ್ಷತ್ರ: ಸ್ವಾತಿ (ಮಾ.ಬೆ.ಜಾ. 05.31), ಸೌರ ಮಾಸ: ಮಿಥುನ 09, ಹಿಜರಿ: ಷವ್ವಲ್ 08, ಮಳೆನಕ್ಷತ್ರ: ಆರ್ದ್ರಾ ಒಂದನೇ ಪಾದ. ಸ್ಮಾರ್ತ ನಿರ್ಜಲೈಕಾದಶೀ. ರಾಹುಕಾಲ: ಬೆ. 09.00-10.30, ಯಮಗಂಡಕಾಲ: ಮ. 01.30-03.00. ಸೂರ್ಯೋದಯ: 05.53, ಸೂರ್ಯಾಸ್ತ: 06.48 (ಭಾನುವಾರದ ಸೂರ್ಯೋದಯ: 05.53, ಸೂರ್ಯಾಸ್ತ: 06.48).

Leave a Reply

Your email address will not be published. Required fields are marked *

Back To Top