Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಪರಿಷೆ ವರಸೆ

Wednesday, 19.04.2017, 3:00 AM       No Comments

ರವೀಂದ್ರ ಕಲಾಕ್ಷೇತ್ರದಲ್ಲಿ ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಆಯೋಜಿಸಿದ್ದ ಪರಿಷೆ- ವರಸೆ ಕಾರ್ಯಕ್ರಮದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳ ಕಲಾಪ್ರಕಾರಗಳು ಅನಾವರಣಗೊಂಡವು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಕಲಾವಿದರು ಬಂಜಾರ ನೃತ್ಯ, ಬುರ್ರಕಥಾ, ಹಗಲುವೇಷ, ಕೇಳಿಕೆ ತತ್ವ, ಗೊರವರ ಕುಣಿತ, ಕೊಂಡಮಾಯ, ಗೊಂದಲಿ ಕಲೆಗಳನ್ನು ಪ್ರದರ್ಶಿಸಿದರು. ರಂಗತಜ್ಞ ಗೋವಿಂದಸ್ವಾಮಿ, ಶಾಸಕ ಕೆ. ಶಿವಮೂರ್ತಿ ನಾಯಕ್, ಡಾ. ಬಾಲಗುರುಮೂರ್ತಿ, ಮಾವಳ್ಳಿ ಶಂಕರ್, ಬೋಜ್ಯನಾಯಕ್ ಮತ್ತಿತರರು ಪಾಲ್ಗೊಂಡಿದ್ದರು. ಇದೇ ವೇಳೆ, ಪ್ರದರ್ಶನಗೊಂಡ ‘ಬೆವರಲ್ಲೇ ಬೆಳಕು’ ನಾಟಕ ಗಮನ ಸೆಳೆಯಿತು.

Leave a Reply

Your email address will not be published. Required fields are marked *

Back To Top