Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಪೊಲೆಂಡ್​ನಲ್ಲೂ ಗಣರಾಜ್ಯೋತ್ಸವ ಸಂಭ್ರಮ

Thursday, 26.01.2017, 5:18 PM       No Comments

ವಾರ್ಸಾವ್: 68ನೇ ಗಣರಾಜ್ಯೋತ್ಸವವನ್ನು ಪೊಲೆಂಡ್​ನಲ್ಲಿಯೂ ಸಂಭ್ರಮದಿಂದ ಆಚರಿಸಲಾಯಿತು. ಪೊಲೆಂಡ್​ನ ರಾಜಧಾನಿಯಲ್ಲಿ ಅನಿವಾಸಿ ಭಾರತೀಯ ಸಮುದಾಯ ಧ್ವಜಾರೋಹಣ ನರೆವೇರಿಸಿ ಆಚರಿಸಿದರು.

ಪೊಲೆಂಡ್​ನ ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಅವರು ರಾಯಭಾರಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೂರಾರು ಭಾರತೀಯರು ಪಾಲ್ಗೊಂಡಿದ್ದರು.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top