Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News

ಬಾಬಾ ರಾಮದೇವ್​ಗೆ ‘ರೇಣುಕ ಶ್ರೀ’ ಪ್ರಶಸ್ತಿ

Tuesday, 12.09.2017, 3:00 AM       No Comments

ಬೆಳಗಾವಿ: 24ರಂದು ನಡೆಯುವ ಹುಕ್ಕೇರಿ ಗುರುಶಾಂತೇಶ್ವರದ ಹುಕ್ಕೇರಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಾರೋಹಣದ ರಜತ ಮಹೋತ್ಸವ ಹಾಗೂ ದಸರಾ ಉತ್ಸವದಲ್ಲಿ ಬಾಬಾ ರಾಮದೇವ್​ಗೆ ‘ರೇಣುಕ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸೋಮ ವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹುಕ್ಕೇರಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಸೆ.21ರಿಂದ 30ರವರೆಗೆ ಶ್ರೀಮಠದಲ್ಲಿ ದಸರಾ ಉತ್ಸವ ನಡೆಯಲಿದ್ದು, 24ರಂದು ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ ಎಂದರು. ಯೋಗ ಕೇವಲ ವಾಣಿಜ್ಯೀಕರಣ ಉದ್ದೇಶಕ್ಕೆ ಬಳಕೆಯಾಗುತ್ತಿದ್ದ ಸಂದರ್ಭದಲ್ಲಿ ದೇಶ-ವಿದೇಶಗಳಲ್ಲಿ ಯೋಗದ ಬಗ್ಗೆ ವಿಶೇಷ ಜಾಗೃತಿ ಮೂಡಿಸುತ್ತಿರುವ ಸಲುವಾಗಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top