Wednesday, 20th June 2018  

Vijayavani

ಐಟಿ ದೂರಿನಲ್ಲಿದೆ ಸ್ಫೋಟಕ ಮಾಹಿತಿ - ಎಐಸಿಸಿಗೆ ಕೋಟಿ ಕೋಟಿ ಕೊಟ್ಟಿದ್ರಾ ಡಿಕೆಶಿ - ಹವಾಲಾ ವ್ಯವಹಾರದಲ್ಲಿ ಡಿಕೆಶಿ ಹೆಸರು        ಉಪ್ಪು-ಹುಳಿ, ಖಾರ ಇಲ್ಲದ ಊಟ - ನಾನ್​ ವೆಜ್​​ನಿಂದ ದೂರ ದೂರ - ಪ್ರಕೃತಿ ಚಿಕಿತ್ಸಾಲಯದಲ್ಲಿ ಸಿದ್ದು ಫುಲ್ ಸಸ್ಯಹಾರಿ        ಕಾಶ್ಮೀರದಲ್ಲಿ ಯೋಧನ ಕಿಡ್ನಾಪ್​​​, ಹತ್ಯೆ ಪ್ರಕರಣ - ಮೃತನ ಮನೆಗೆ ರಕ್ಷಣಾ ಸಚಿವ ಭೇಟಿ - ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿರ್ಮಲಾ ಸೀತಾರಾಮನ್​​        ರೈತ ಎಂದರೆ, ರಕ್ತ, ಬೆವರು ಸುರಿಸುವ ಅನ್ನದಾತ - ದೇಶದ ಅಭಿವೃದ್ಧಿಗೆ ದೇಶದ ರೈತರ ಕೊಡುಗೆ ಆಪಾರ - ರೈತರ ಜತೆ ಪ್ರಧಾನಿ ಮೋದಿ ಸಂವಾದ        ಬಿಸಿಲು ಬರೋವರೆಗೂ ಬಯಲಲ್ಲೇ ಪಾಠ - ಕುಸಿಯುತ್ತಿರೋ ಶಾಲೆಯಲ್ಲೇ ವಿದ್ಯಾರ್ಥಿಗಳ ನರಳಾಟ - ದಾವಣಗೆರೆಯ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ        ಕಣಿವೆ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಹಿನ್ನೆಲೆ - ಮೈತ್ರಿ ಮುರಿದ ಬೆನ್ನಲ್ಲೇ ರಾಜ್ಯಪಾಲರ ಆಡಳಿತ ಜಾರಿ- ಮಧ್ಯಾಹ್ನ 2:30ಕ್ಕೆ ಅಧಿಕಾರಿಗಳ ಸಭೆ ಕರೆದ ಗವರ್ನರ್       
Breaking News

ಬೆಕ್ಕು ಉಳಿಸಲು ಹೋಗಿ ಪ್ರಾಣವನ್ನೇ ತೆತ್ತ ಬಾಲಕಿ

Monday, 08.01.2018, 3:02 AM       No Comments

ಹೊಸನಗರ: ವಿಧಿಯಾಟ ಅಂದ್ರೆ ಇದೇ ಇರಬೇಕು. ಬೆಕ್ಕಿನ ಮೇಲಿನ ‘ಪ್ರೀತಿ’ ಪುಟ್ಟ ಬಾಲಕಿಯ ಪ್ರಾಣವನ್ನೇ ಬಲಿ ಪಡೆದಿದೆ!

ಹೌದು, ತಾಲೂಕಿನ ಸುಳಗೋಡಿನಲ್ಲಿ 8 ವರ್ಷದ ಬಾಲಕಿ ಪ್ರೀತಿ ಹಾವಿನಿಂದ ಬೆಕ್ಕು ಕಾಪಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಮನೆಯ ಅಂಗಳದಲ್ಲಿ ಹಾವು ಮತ್ತು ಬೆಕ್ಕಿನ ನಡುವೆ ಭಾನುವಾರ ನಡೆಯುತ್ತಿದ್ದ ಜಗಳ ಬಿಡಿಸಲು ಹೋದಾಗ ಬಾಲಕಿಗೆ ಹಾವು ಕಚ್ಚಿದೆ. ಚಿಕಿತ್ಸೆಗೆಂದು ತೀರ್ಥಹಳ್ಳಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾಳೆ. ಬಾಲಕಿಯ ದಾರುಣ ಸಾವು ಕುಟುಂಬಸ್ಥರು, ಗ್ರಾಮ ಸ್ಥರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

Leave a Reply

Your email address will not be published. Required fields are marked *

Back To Top