Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಬ್ಲೂವೇಲ್ ಹುಡುಕಾಟದಲ್ಲಿ ಮೈಸೂರು ನಂ.1

Sunday, 10.09.2017, 3:00 AM       No Comments

ಮೈಸೂರು: ಬ್ಲೂವೇಲ್ ಗೇಮ್​ಗಾಗಿ ಹುಡುಕಾಟ ನಡೆಸಿರುವ ದೇಶದ ಪ್ರಮುಖ ನಗರಗಳ ಪೈಕಿ ಮೈಸೂರು 9ನೇ ಸ್ಥಾನದಲ್ಲಿ, ರಾಜ್ಯದಲ್ಲಿ 1ನೇ ಸ್ಥಾನದಲ್ಲಿದೆ.

ಮೈಸೂರಿನ ನಂತರ ರಾಜ್ಯದಲ್ಲಿ 2ನೇ ಸ್ಥಾನದಲ್ಲಿರುವ ಬೆಂಗಳೂರು ಬ್ಲೂವೇಲ್ ಗೇಮ್ ಹುಡುಕಾಟದಲ್ಲಿ 23ನೇ ಸ್ಥಾನದಲ್ಲಿದೆ. ಕಳೆದ ಮೂರು ತಿಂಗಳಲ್ಲಿ ಮೈಸೂರಿನಲ್ಲಿ ಅತಿ ಹೆಚ್ಚು ಜನ ಅಪಾಯಕಾರಿ ಆಟಕ್ಕಾಗಿ ಅಂತರ್ಜಾಲದಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ, ಶಾಲಾ ಹಂತದಲ್ಲೇ ಈ ಆಟದ ಅಪಾಯದ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ.

ಅಗತ್ಯ ಬಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ನೆರವು ಪಡೆಯುವಂತೆಯೂ ಸೂಚಿಸಲಾಗಿದೆ. ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಈ ಕುರಿತು ಸುತ್ತೋಲೆ ಹೊರಡಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆಯಾ ಬಿಇಒ, ಶಾಲಾ ಶಿಕ್ಷಕರು, ಎಸ್​ಡಿಎಂಸಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top