Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಮಕ್ಕಳ ಜತೆ ಮಗುವಾದ ಸಂಜನಾ

Wednesday, 11.10.2017, 3:00 AM       No Comments

 

ಕ್ಕಳೊಂದಿಗೆ ಬೆರೆಯುವುದೇ ಒಂದು ಸೌಭಾಗ್ಯ. ಆ ಸೌಭಾಗ್ಯ ನಟಿ ಸಂಜನಾ ಗಲ್ರಾನಿ ಅವರಿಗೆ ಒಲಿದಿತ್ತು. ಮಕ್ಕಳೊಟ್ಟಿಗೆ ತಾವೂ ಮಕ್ಕಳಾಗಿ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದರು. ಇಂಥದ್ದೊಂದು ಖುಷಿಗೆ ಕಾರಣವಾಗಿದ್ದು ಸಂಜನಾ ಜನ್ಮದಿನ. ಮಂಗಳವಾರ (ಅ.10) 29ನೇ ವಸಂತಕ್ಕೆ ಸಂಜನಾ ಕಾಲಿಟ್ಟಿದ್ದಾರೆ. ಈ ವಿಶೇಷವನ್ನು ವಿಭಿನ್ನವಾಗಿ ಕಳೆಯಬೇಕೆಂಬ ಉದ್ದೇಶದಿಂದ ಬೆಂಗಳೂರಿನ ‘ಮಡಿಲು‘ ಹಾಗೂ ‘ಸುರಭಿ‘ ಸಂಸ್ಥೆಯಲ್ಲಿನ ಅನಾಥ ಮಕ್ಕಳೊಂದಿಗೆ ಸಮಯ ಕಳೆದಿದ್ದಾರೆ. ಚಿಣ್ಣರೊಂದಿಗೆ ಜೋಕಾಲಿ ಆಡಿದ್ದಾರೆ. ಕೇಕ್ ತಿನ್ನಿಸಿ ನಲಿದಿದ್ದಾರೆ. ಆ ಕ್ಷಣಗಳು ಚಿತ್ರಣ ಇಲ್ಲಿವೆ.

Leave a Reply

Your email address will not be published. Required fields are marked *

Back To Top