Monday, 23rd October 2017  

Vijayavani

1. ಬಡವರ ಹೊಟ್ಟೆ ಮೇಲೆ ಹೊಡೀತಿದ್ಯಾ ಸರ್ಕಾರ – 100 ಸಿಸಿ ಹಿಂಬದಿ ಸವರಾರಿಗೆ ಬ್ರೇಕ್​ – ರಾಜ್ಯ ಸರ್ಕಾರದಿಂದ ಇದೆಂಥ ಆದೇಶ 2. ಮಾಂಸ ತಿಂದು ಬರಬೇಡ ಅಂತಾ ದೇವರು ಹೇಳಿಲ್ಲ – ಬೇಡರ ಕಣ್ಣಪ್ಪ ಶಿವನಿಗೆ ನೈವೇದ್ಯ ಮಾಡಿದ್ದೇನು – ಮಂಜುನಾಥನ ದರ್ಶನಕ್ಕೆ ಸಿಎಂ ಸಮರ್ಥನೆ 3. ಕಾಗೋಡು ಕಾಲಿನಿಂದ ಜಾರಿದ ಚಪ್ಪಲಿ – ಅದನ್ನ ಎತ್ತಿಕೊಟ್ಟು ಕಿಮ್ಮನೆ ಕಳಕಳಿ – ಹಿರಿಯರಿಗೆ ತೋರಿದ ಗೌರವ ಎಲ್ಲರಿಗೂ ಮಾದರಿ 4. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಬಿಜೆಪಿ ವಿರುದ್ಧ ಸಿಎಂ ಸಿದ್ರಾಮಯ್ಯ ವೀರಾವೇಶ – ಮೋದಿ, ಷಾ ವಿರುದ್ಧವೂ ಟೀಕಾಸ್ತ್ರ 5. ಗುಜರಾತ್​ನಲ್ಲಿ ಜನರ ಸರ್ಕಾರ ವಿಲ್ಲ – ಐದಾರು ಉದ್ಯಮಿಗಳು ಆಡಳಿತ ನಡೆಸ್ತಿದಾರೆ – ಮೋದಿ ವಿರುದ್ಧ ರಾಹುಲ್​ ವಾಗ್ದಾಳಿ
Breaking News :

ಮಾನಸೋತ್ಸವ

Tuesday, 10.10.2017, 3:01 AM       No Comments

ವಿಶ್ವ ಮಾನಸಿಕ ದಿನಾಚರಣೆ ಅಂಗವಾಗಿ ಪೀಪಲ್-ಟ್ರೀ ಮಾರ್ಗ ಆಸ್ಪತ್ರೆ ವತಿಯಿಂದ ‘ಮಾನಸೋತ್ಸವ’ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಯುವಕರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಮಾನಸಿಕ ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಯಿತು. ಇದಲ್ಲದೆ ಸಂಗೀತ, ನೃತ್ಯ, ಕಲೆ, ಛಾಯಾಗ್ರಹಣ ಮತ್ತು ಕವಿತೆ ಬರೆಯುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್, ಪೀಪಲ್ ಟ್ರೀ ಮಾರ್ಗದ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಡಾ.ದಿವ್ಯಾ ನಲ್ಲೂರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back To Top