Monday, 25th September 2017  

Vijayavani

1. ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಅಬ್ಬರಿಸಿದ ವರುಣ- ಕೆರೆಯಂತಾಗಿದ್ದವು ಅಂಡರ್​ಪಾಸ್​- ಮೈಸೂರು ಬ್ಯಾಂಕ್​ ಸರ್ಕಲ್​ನಲ್ಲಿ ಪಲ್ಟಿಯಾಯ್ತು ವಾಹನ 2. ಇಂದು ದೀನ್​ ದಯಾಳ್​​ ಜನುಮ ದಿನ- ಲೋಕಾರ್ಪಣೆಗೊಳ್ಳಲಿದೆ ವಿದ್ಯುತ್​ ಭವನ- ಕುಸಿದ ಅರ್ಥವ್ಯವಸ್ಥೆಗೆ ಮೋದಿ ನೀಡ್ತಾರಾ ಟಾನಿಕ್​ 3. ಬಾರ್ಡರ್​ ವಿಸಿಟ್​ಗೆ ಹೊರಟ ಹೋಮ್​ ಮಿನಿಸ್ಟರ್​- ಸೆ.28 ರಿಂದ 4 ದಿನಗಳ ಪ್ಲಾನ್​- ಡೋಕ್ಲಾಂ ಪ್ರದೇಶಕ್ಕೆ ಮೊದಲ ಭೇಟಿ 4. ಜರ್ಮನಿ ಸಂಸತ್ತಿನ ಚುನಾವಣೋತ್ತರ ಸಮೀಕ್ಷೆ- ಮಾರ್ಕೆಲ್​ ಮತ್ತೆ ಚಾನ್ಸಲರ್​ ಆಗೋ ಸಾಧ್ಯತೆ- ಅಲ್ಟರ್​ನೇಟಿವ್​ ಜರ್ಮನಿಗಿಲ್ಲ ಮನ್ನಣೆ 5. 3ನೇ ಪಂದ್ಯದಲ್ಲೂ ಕಾಂಗರೂ ಪಡೆ ಉಡೀಸ್‌- ರೋಹಿತ್, ಪಾಂಡ್ಯ ಆಟಕ್ಕೆ ಆಸೀಸ್‌ ಪೀಸ್‌ ಪೀಸ್‌- ಟೀಂ ಇಂಡಿಯಾ ಪಾಲಾಯ್ತು ಸಿರೀಸ್‌
Breaking News :

ಮಾಹಿತಿ ಮನೆ

Thursday, 14.09.2017, 3:00 AM       No Comments

ಪ್ರೊ. ಅನುರಾಧ ಲೋಹಿಯಾ ಆಣ್ವಿಕ ಪರಾವಲಂಬಿ ಜೀವಶಾಸ್ತ್ರಜ್ಞೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡಿದ್ದಾರೆ. ಇವರು ಹಿರಿಯ ಪ್ರಾಧ್ಯಾಪಕಿ. ಕೋಲ್ಕತಾದ ಬೋಸ್ ಇನ್​ಸ್ಟಿಟ್ಯೂಟ್​ನಲ್ಲಿ ಜೀವರಸಾಯನ ವಿಭಾಗದಲ್ಲಿ ಅಧ್ಯಕ್ಷರಾಗಿದ್ದರು. ಯುಕೆ ಇಂಡಿಯಾ ಸಹಕಾರದ ಸ್ವಾಗತ ಸಮಿತಿ, ಡಿಬಿಟಿ ಇಂಡಿಯಾ ಅಲಯನ್ಸ್​ನ

ಮುಖ್ಯ ಕಾರ್ಯನಿರ್ವಾಹಕರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಕೋಲ್ಕತದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೀವರಸಾಯನಶಾಸ್ತ್ರದ ವಿಭಾಗದಿಂದ ಯುವ ಮಹಿಳಾ ವಿಜ್ಞಾನಿ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ. ಭಾರತೀಯ ವಿಜ್ಞಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

 

 

Leave a Reply

Your email address will not be published. Required fields are marked *

Back To Top