Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಯೂತ್ ಸ್ಟೈಲ್ ಐಕಾನ್

Friday, 13.10.2017, 3:01 AM       No Comments

ಕಾಪೋರೇಟ್ ಕ್ಷೇತ್ರದಲ್ಲಿನ ಆಗುಹೋಗುಗಳ ಮೇಲೆ ಮಹಾನಗರದ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಒಂದು ಕಣ್ಣಿಟ್ಟಿರುತ್ತಾರೆ. ಅವಕಾಶ ಸಿಕ್ಕರೆ ರ‍್ಯಾಂಪ್ ಮೇಲೆ ಸ್ಟೆಪ್ಸ್ ಹಾಕಲು ಹಿಂಜರಿಯುವುದಿಲ್ಲ. ಈ ಮಾತಿಗೆ ಸಾಕ್ಷಿ- ‘ಸ್ಟೈಲ್ ಐಕಾನ್ ಆಫ್ ದಿ ಇಯರ್- 2017’. ವಾಟರ್ ಮಾರ್ಕ್ ಪ್ರೊಡಕ್ಷನ್ಸ್ ವತಿಯಿಂದ ಸೇಂಟ್ ಮಾರ್ಕ್ಸ್ ರಸ್ತೆಯ ಬೌರಿಂಗ್ ಇನ್​ಸ್ಟಿಟ್ಯೂಟ್​ನಲ್ಲಿ ಏರ್ಪಡಿಸಲಾಗಿದ್ದ ಶೋದಲ್ಲಿ 15 ಕಾಲೇಜುಗಳ 30 ವಿದ್ಯಾರ್ಥಿಗಳು ಫ್ಯಾಷನ್ ಪ್ರತಿಭೆ ಅನಾವರಣಗೊಳಿಸಿದರು. ಅವರಲ್ಲಿ ಛಾಯಾ ದುರ್ವೆ ಮತ್ತು ಫವಾಜ್ ಅಹಮದ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ತಲಾ 20 ಸಾವಿರ ರೂ. ಬಹುಮಾನ ಗಳಿಸಿದರು. ಬಾಲಿವುಡ್ ನಟ ಮತ್ತು ಗಾಯಕ ಅರ್ವನ್ ಮಲಿಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ವಿಶೇಷ.

Leave a Reply

Your email address will not be published. Required fields are marked *

Back To Top