Monday, 11th December 2017  

Vijayavani

1. ಮತ್ತಷ್ಟು ಹದಗೆಟ್ಟ ರವಿ ಬೆಳಗೆರೆ ಆರೋಗ್ಯ – ಕಾಲು ನೋವು, ನಿಶ್ಯಕ್ತಿಯಿಂದ ಪತ್ರಕರ್ತನ ನರಳಾಟ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ 2. ಮಧ್ಯಾಹ್ನ 12ಕ್ಕೆ ಕೋರ್ಟ್​ಗೆ ಹಾಜರ್ – ರವಿ ಬೆಳಗೆರೆ ವಿರುದ್ಧ ಮತ್ತೊಂದು ಕೇಸ್‌ – ಪತ್ರಕರ್ತನಿಗೆ ಜೈಲಾ..? ಬೇಲಾ..? 3. ಬಳ್ಳಾರಿಯಲ್ಲಿ ಗಣಿಗಾರಿಕೆ ವಿರುದ್ಧ ಕೂಗು – ಕುಮಾರಸ್ವಾಮಿ ಬೆಟ್ಟ ಉಳಿವಿಗೆ ಸಂಡೂರು ಬಂದ್ – ಅಂಗಡಿ, ಮುಂಗಟ್ಟುಗಳಿಗೆ ಬೀಗ, ಶಾಲಾ-ಕಾಲೇಜಿಗೆ ರಜೆ 4. ರಾಜ್ಯ ಸರ್ಕಾರದಿಂದ ಬಿಜೆಪಿ ಹತ್ತಿಕ್ಕುವ ಕೆಲಸ – ರ‍್ಯಾಲಿಯಲ್ಲಿ ಭಾಗಿಯಾದವ್ರ ವಿರುದ್ಧ ಟ್ರಾಫಿಕ್‌ ಪೊಲೀಸ್‌ ಕೇಸ್ – ಕಲಬುರಗಿಯಲ್ಲಿ ಖಾಕಿ, ಕೇಸರಿ ಕದನ 5. ಪ್ರಧಾನಿ ಮೋದಿ ರ‍್ಯಾಲಿಗೆ ಅವಕಾಶವಿಲ್ಲ – ಮೆಗಾ ರೋಡ್​ ಶೋಗೆ ಅನುಮತಿ ನಿರಾಕರಣೆ – ರಾಹುಲ್ ಸಮಾವೇಶಕ್ಕೂ ಗುಜರಾತ್ ಪೊಲೀಸರ ತಡೆ
Breaking News :

ಯೋಗ ದಿನಕ್ಕೆ ಮೈಸೂರಿಗೆ ಮೋದಿ?

Saturday, 20.05.2017, 3:03 AM       No Comments

ಮೈಸೂರು: ಯೋಗಕ್ಕೆ ವಿಶ್ವಮಾನ್ಯತೆ ದೊರೆಯá-ವಂತೆ ಮಾಡಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ‘ಯೋಗ ನಗರಿ ಮೈಸೂರಿನಲ್ಲಿ ಭಾಗವಹಿಸá-ವ ನಿರೀಕ್ಷೆಗಳಿವೆ.

ವಿಶ್ವಸಂಸ್ಥೆ ಜೂನ್ 21 ಅನ್ನು ಯೋಗ ದಿನ ಎಂದು ಅಧಿಕೃತವಾಗಿ ಘೊಷಿಸಿದ ಬಳಿಕ ಮೊದಲ ವರ್ಷ ನವದೆಹಲಿಯ ರಾಜಪಥದಲ್ಲಿ ನಡೆದ ಯೋಗದಲ್ಲಿ ಭಾಗವಹಿಸಿದ್ದ ಮೋದಿ ಅವರು, ಎರಡನೇ ವರ್ಷ ಚಂಡೀಘಡದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ವರ್ಷ ಯೋಗದಲ್ಲಿ ಭಾಗವಹಿಸá-ವಂತೆ ಲಖನೌ, ನಾಗಪುರ, ಮೈಸೂರು ಆಹ್ವಾನ ನೀಡಿದ್ದು ನಗರದಲ್ಲಿ ಭಾಗವಹಿಸá-ವ ಕುರಿತು ಚರ್ಚೆಗಳು ನಡೆಯá-ತ್ತಿವೆ ಎನ್ನಲಾಗಿದೆ. ಯೋಗ ದಿನಾಚರಣೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ, ಅರಮನೆ ಆವರಣದಲ್ಲಿ ಆಯೋಜಿಸá-ವ ಯೋಗ ದಿನಾಚರಣೆಯಲ್ಲಿ ಭಾಗವಹಿಸá-ವಂತೆ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ. ಇವರೊಂದಿಗೆ ಕ್ರೀಡಾಪಟá-ಗಳಾದ ರಾಹá-ಲ್ ಡ್ರಾವಿಡ್, ಸಿಂಧು, ಸೈನಾ ಅವರನ್ನು ಆಹ್ವಾನಿಸá-ವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ. ರಂದೀಪ್ ತಿಳಿಸಿದರು. ಪ್ರವಾಸಿ ತಾಣವಾಗಿರá-ವ ಸಾಂಸ್ಕೃತಿಕ ನಗರಕ್ಕೆ ಈಗ ಯೋಗ ನಗರಿ ಗರಿಮೆಯೂ ಮೂಡಿ ದೇಶ, ವಿದೇಶದಿಂದ ಪ್ರತಿವರ್ಷ ಸಾವಿರಾರು ಜನರು ಯೋಗ ಕಲಿಯಲು ಬರುತ್ತಿದ್ದಾರೆ. ಹೀಗಾಗಿ ಪ್ರಧಾನಿ ಭಾಗವಹಿಸಿದರೆ ಇನ್ನಷ್ಟು ಮೆರಗು ದೊರೆತಂತಾಗá-ತ್ತದೆ.

 

Leave a Reply

Your email address will not be published. Required fields are marked *

Back To Top