Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ವಿಸ್ಮಯ ವೀಕ್ಷಣೆ ವಿಶೇಷ

Friday, 28.07.2017, 3:01 AM       No Comments

ನಟ ಅರ್ಜುನ್ ಸರ್ಜಾ ಅಭಿನಯದ 150ನೇ ಚಿತ್ರ ‘ವಿಸ್ಮಯ’ ಶುಕ್ರವಾರ (ಜು.28)ರಾಜ್ಯಾದ್ಯಂತ ತೆರೆಕಾಣುತ್ತಿದೆ. ಚಿತ್ರರಂಗದ ಗಣ್ಯರಿಗೆಂದೇ ಚಿತ್ರತಂಡ ಬುಧವಾರ ಪ್ರಿಮಿಯರ್ ಶೋ ಏರ್ಪಡಿಸಲಾಗಿತ್ತು. ಆ ವೇಳೆ ಅರ್ಜುನ್ ಸರ್ಜಾ, ಶ್ರುತಿ ಹರಿಹರನ್, ಧ್ರುವ ಸರ್ಜಾ, ಸಂಯುಕ್ತಾ ಹೊರನಾಡು, ಚಂದ್ರಿಕಾ, ವಿಜಯ್ ರಾಘವೇಂದ್ರ, ಐಶ್ವರ್ಯಾ ಅರ್ಜುನ್, ಅನು ಪ್ರಭಾಕರ್, ರಘು ಮುಖರ್ಜಿ, ಚಂದನ್, ನಿವೇದಿತಾ ಮುಂತಾದವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back To Top