Monday, 11th December 2017  

Vijayavani

1. ಜೈಲಿನ ಆಸ್ಪತ್ರೆಯಲ್ಲಿ ಬೆಳಗೆರೆಗೆ ಚಿಕಿತ್ಸೆ – ಚೇತರಿಸಿಕೊಂಡ್ರೆ ಬ್ಯಾರಕ್‌ಗೆ ರವಾನೆ – ನೆಲದ ಮೇಲೆ ಕೂರಲು ರವಿ ಪರದಾಟ 2. ಕೊತ ಕೊತ ಕುದಿಯುತ್ತಿದೆ ಕುಮಟಾ – ಉಗ್ರ ಸ್ವರೂಪ ಪಡೆದ ಹಿಂದೂ ಸಂಘಟನೆಗಳ ಪ್ರತಿಭಟನೆ – ಆಕ್ರೋಶಕ್ಕೆ ಹೊತ್ತಿ ಉರಿದ ಐಜಿಪಿ ಕಾರು 3. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ಪ್ರತಿಸ್ಪರ್ಧಿ ಇಲ್ಲದ್ದಕ್ಕೆ ಯುವರಾಜನಿಗೆ ಸಾರಥ್ಯ – ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಾಮಾಚರಣೆ 4. ಮಂಡ್ಯದ ಸಂತೆಬಾಚಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ – ಟ್ಯಾಂಕರ್ ಹರಿದು ಬೈಕ್ ಸವಾರರು ಸಾವು – ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪ್ರಕರಣ 5. ಸ್ಟೀಲ್‌ ಬ್ರಿಡ್ಜ್ ಹೋಯ್ತು ಮೆಟ್ರೋ ಬಂತು – ಏರ್‌ಪೋರ್ಟ್‌ಗೆ ರೈಲು ಬಿಡಲು ಸರ್ಕಾರದ ಒಪ್ಪಿಗೆ – ಮಹತ್ವದ ಯೋಜನೆಗೆ ಕ್ಯಾಬಿನೆಟ್‌ನಲ್ಲಿ ಅಸ್ತು
Breaking News :

ಸಭೆಯಲ್ಲಿ ಮೋದಿ ಮೊಬೈಲ್ ನಿಷೇಧಿಸಿದ್ದೇಕೆ?

Friday, 21.04.2017, 5:42 PM       No Comments

ನವದೆಹಲಿ: ಇತ್ತೀಚೆಗೆ ಅಧಿಕಾರಿಗಳು ತಮ್ಮ ಮೊಬೈಲ್​ನಲ್ಲೇ ಹೆಚ್ಚು ಬ್ಯುಸಿಯಾಗುತ್ತಿರುವುದು ಸಾಮಾನ್ಯವಾಗಿದೆ. ಅಧಿಕಾರಿಗಳು ಹೆಚ್ಚಾಗಿ ಮೊಬೈಲ್​ನಲ್ಲೇ ಮುಳುಗಿ ಹೋಗುತ್ತಿರುವುದರಿಂದ ಸಭೆಯಲ್ಲಿ ಚರ್ಚೆ ಆಡ್ಡಿಯಾಗುತ್ತಿದೆ. ಹಾಗಾಗಿ ಇಂದಿನ ಸಭೆಯಲ್ಲಿ ಮೊಬೈಲ್ ಬಳಸಬಾರದು ಎಂದಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳನ್ನು ಹೆಚ್ಚಾಗಿ ಸಾರ್ವಜನಿಕರ ಸೇವೆಗಾಗಿ ಬಳಸಿಕೊಳ್ಳಬೇಕು. ಸ್ವಪ್ರತಿಷ್ಠೆಗೆ ಸಾಮಾಜಿಕ ಮಾಧ್ಯಮಗಳ ಬಳಕೆ ನಿಲ್ಲಿಸಬೇಕು ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಆಯೋಜಿಸಿದ್ದ ನಾಗರಿಕ ಲೋಕಸೇವಾ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಇ-ಆಡಳಿತ ದಿಂದ ಇ-ಮೊಬೈಲ್ ಆಡಳಿತವಾಗಿದೆ ಎಂಬುದು ಸಾಬೀತಾಗಿದೆ. ಇ-ಆಡಳಿತದಿಂದಾಗಿ ಕೆಲಸ ಒತ್ತಡ ಕಡಿಮೆಯಾಗಿದೆ. ಇದರಿಂದ ಬ್ರಿಟೀಷ್ ನಿಯಮಕ್ಕೂ ಬ್ರೇಕ್ ಬಿದ್ದಂತಾಗಿದೆ. ಈ ಮೂಲಕ ಅತ್ಯುತ್ತಮ ಕೆಲಸ ನಡೆಯುತ್ತಿದೆ ಎಂದರು.

-ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿ)

Leave a Reply

Your email address will not be published. Required fields are marked *

Back To Top