Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಸರ್ಕಾರಿ ಕಾರ್ನರ್​

Friday, 13.07.2018, 3:05 AM       No Comments

ದಿನದ ಪ್ರಶ್ನೆ

ಬೇಜವಾಬ್ದಾರಿತನ, ಕರ್ತವ್ಯ ನಿರ್ಲಕ್ಷ್ಯ ಕಾರಣದಿಂದ 2014ರಲ್ಲಿ ನನ್ನನ್ನು ಅಮಾನತ್ತುಗೊಳಿಸಿ ನಾಲ್ಕು ತಿಂಗಳ ನಂತರ ವಿಚಾರಣೆಯನ್ನು ಕಾಯ್ದಿರಿಸಿ ಮರುನೇಮಕ ಮಾಡಿಕೊಳ್ಳಲಾಗಿದೆ. ನಾನು ಈವರೆಗೂ ಹಲವು ಸಲ ಮನವಿ ಸಲ್ಲಿಸಿದ್ದರೂ ವಿಚಾರಣೆ ನಡೆಸಿಲ್ಲ. ಸೂಕ್ತ ಕಾನೂನು ಸಲಹೆ ನೀಡಿ.

| ಕೆ. ಕೃಷ್ಣಮೂರ್ತಿ ಚಿತ್ರದುರ್ಗ

ಕರ್ನಾಟಕ ಸರ್ಕಾರಿ ಸೇವಾ (ಸಿಸಿಎ) ನಿಯಮ 11(4)ರ ಮೇರೆಗೆ ದಂಡನೆಯನ್ನು ವಿಧಿಸುವ ಮೊದಲು ಆರೋಪಪಟ್ಟಿ ನೀಡಬೇಕಾಗುತ್ತದೆ. ಈ ಪಟ್ಟಿ ನೀಡಿದ ನಂತರ ಶಿಸ್ತುಪ್ರಾಧಿಕಾರವು ವಿಚಾರಣಾಧಿಕಾರಿ ಮತ್ತು ಮಂಡನಾಧಿಕಾರಿ ನೇಮಿಸಿ ಕ್ರಮ ವಹಿಸಬೇಕಾಗುತ್ತದೆ. 2003ರ ಸರ್ಕಾರಿ ಆದೇಶದಂತೆ ಈ ಎಲ್ಲ ಕ್ರಮಗಳನ್ನು 9 ತಿಂಗಳುಗಳೊಳಗೆ ಪೂರೈಸಬೇಕು. ಹೀಗಾಗಿ ನಿಮ್ಮ ಶಿಸ್ತುಪ್ರಾಧಿಕಾರಿಗೆ ಈ ನಿಯಮಾವಳಿ ಮತ್ತು ಸರ್ಕಾರಿ ಆದೇಶಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮನವಿ ಸಲ್ಲಿಸಿ ದೋಷಮುಕ್ತಿ ಪಡೆಯಬಹುದು.

Leave a Reply

Your email address will not be published. Required fields are marked *

Back To Top