Sunday, 24th June 2018  

Vijayavani

ಕಾವೇರಿ ನೀರು ಪ್ರಾಧಿಕಾರ ಸಮಿತಿ ರಚನೆ - ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಸರ್ಕಾರದಿಂದ ಪುಸ್ತಕ        ಮಾಜಿ ಸಿಎಂ ಸಿದ್ದುಗೆ ಎಚ್​ಡಿಕೆ ಬಂಪರ್ ಆಫರ್​ - ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ?        ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಕೆ ಆರೋಪ - ಆತ್ಮಹತ್ಯೆ ಯತ್ನ - ಇದೆಲ್ಲಾ ಷಡ್ಯಂತ್ರ ಅಂದ್ರು ಮುನಿಯಪ್ಪ        ಕಲ್ಲಿನ ಹಾರ ಬೇಕಾದ್ರೆ ಕೊರಳಿಗೆ ಹಾಕಿ - ಸುಗಂಧರಾಜದ ಹೂವಿನ ಹಾರ ಬೇಡ್ವೇಬೇಡ - ಸಚಿವ ಡಿಕೆಶಿ ಆಕ್ಷೇಪ        ವಿದ್ಯುತ್ ಉಳಿಸಲು ಕೇಂದ್ರದ ಮೆಗಾ ಪ್ಲಾನ್ - ಇನ್ಮುಂದೆ 24 ಡಿಗ್ರಿಗೆ ಎಸಿ ಡಿಫಾಲ್ಟ್​ ಸೆಟ್ಟಿಂಗ್       
Breaking News

ಸರ್ಕಾರಿ ಕಾರ್ನರ್​

Monday, 02.10.2017, 3:00 AM       No Comments

ನಾನು 2016ರಲ್ಲಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ಅಂಗವಿಕಲ ಖೋಟಾದಲ್ಲಿ ನೇಮಕವಾಗಿದ್ದು ಈಗ 6-8ನೇ ತರಗತಿ ಶಿಕ್ಷಕ ಹುದ್ದೆಗೆ ಅರ್ಜಿ ಹಾಕಿದ್ದು ನೇಮಕವಾದಲ್ಲಿ ಮತ್ತೆ ಪಿಎಚ್ ಸಿಂಧುತ್ವವನ್ನು ಮಾಡಿಸಬೇಕೇ ?

|ಸುರೇಶ್ ವಿ. ಚಿಕ್ಕಮಗಳೂರು

ನೀವು ಕಿರಿಯ ಪ್ರಾಥಮಿಕ ಶಾಲೆಗೆ ಅಂಗವಿಕಲ ಮೀಸಲಾತಿಯಲ್ಲಿ ಆಯ್ಕೆಯಾಗಿರುವುದರಿಂದ ಹಿರಿಯ ಪ್ರಾಥಮಿಕ ಶಾಲೆಗೂ ಅದೇ ಖೋಟಾದಡಿಯಲ್ಲಿ ಮತ್ತೆ ಆಯ್ಕೆಯಾದರೆ ಅಂಗವಿಕಲತಾ ಸಿಂಧುತ್ವ ಪ್ರಮಾಣ ಪತ್ರವನ್ನು ಮಾಡಿಸುವುದು ಅಗತ್ಯ. ಈ ಸಿಂಧುತ್ವ ಪ್ರಮಾಣ ಪತ್ರವು 5 ವರ್ಷ ಚಾಲ್ತಿಯಲ್ಲಿರುತ್ತದೆ.

ಪ್ರಶ್ನೆ ಕೇಳಿ ಪರಿಹಾರ ಪಡೆಯಿರಿ

ನಿಮ್ಮ ಪ್ರಶ್ನೆಗಳನ್ನು ನಮಗೆ ಕಳುಹಿಸಿ. ನಮ್ಮ ವಿಳಾಸ: ವಿಜಯವಾಣಿ, ನಂ.24, ಶ್ರೀ ಸಾಯಿರಾಂ ಟವರ್ಸ್, ಮೊದಲ ಮಹಡಿ, 5ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು 560018.

ಇ-ಮೇಲ್: [email protected]

ದೂರವಾಣಿ: 8884431909, ಫ್ಯಾಕ್ಸ್: 080-26257464.

Leave a Reply

Your email address will not be published. Required fields are marked *

Back To Top