Monday, 11th December 2017  

Vijayavani

1. ಸಿಗರೇಟ್​ ಕೊಟ್ರೆ ಮಾತ್ರ ಕಾರ್​ ಹತ್ತಿನಿ – ಇಲ್ಲಾಅಂದ್ರೆ ಡೋರ್ ಹಾಕೋದಕ್ಕೂ ಬಿಡಲ್ಲ – ಪೊಲೀಸರ ಎದ್ರು ಬೆಳಗೆರೆ ಹೈ ಡ್ರಾಮ್​ 2. ನಿನ್ನೆ ಮೌಖಿಕ, ಇಂದು ಲಿಖಿತ ಹೇಳಿಕೆ – ಸಿಸಿಬಿಯಿಂದ ರವಿ 2ನೇ ಪತ್ನಿ ಯಶೋಮತಿ ವಿಚಾರಣೆ – ಅತ್ತ ಸುನೀಲ್​ರಿಂದ ರಕ್ಷಣೆಗೆ ಮನವಿ 3. ಕನ್ನಡ ಜನರ ಓಟು ಪಡೆದು ಶಾಸಕರ ಮರಾಠಿ ಪ್ರೇಮ – ಸಂಜಯ್ ಪಾಟೀಲ್​ರಿಂದ ಕನ್ನಡ ವಿರೋಧಿ ಹೇಳಿಕೆ – ಶಾಸಕರ ನಡೆಗೆ ಜನರು ಕಿಡಿ 4. ಲಿಂಗಾಯತ ಸಮಾವೇಶದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ – ತಗ್ಲಾಕೊಂಡವನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ – ಒದ್ದು ಪೊಲೀಸರಿಗೆ ಒಪ್ಪಿಸಿದ ಜನ 5. ಗೋಲ್ಡ್​ ಆಗ್ತಿದಾರೆ ಅಕ್ಷಯ್ ಕುಮಾರ್ – ಧೋತಿಯಲ್ಲಿ ಕಿಲಾಡಿ ಚೇರ್​ ಸ್ಟಂಟ್ – ಸೋಶೀಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್
Breaking News :

ಸರ್ಕಾರಿ ಕಾರ್ನರ್

Monday, 31.07.2017, 3:00 AM       No Comments

ನಾನು ಸರ್ಕಾರಿ ನೌಕರ. ಪರಿಶಿಷ್ಟ ಜಾತಿಗೆ ಸೇರಿದ್ದು ಇತ್ತೀಚೆಗೆ ಕೆಪಿಎಸ್​ಸಿಯಿಂದ ಕರೆ ಮಾಡಿರುವ ಕೆಎಎಸ್ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇನೆ. ನನ್ನ ವಯಸ್ಸು ಈಗ 41. ಈ ಹುದ್ದೆಗೆ ವಯೋಮಿತಿ ಆಧಾರದಲ್ಲಿ ಅರ್ಹನಾಗುತ್ತೇನೆಯೇ ಅಥವಾ ಇಲ್ಲವೇ?

| ಮಾರುತಿ ಕಾಂಬ್ಳೆ ಧಾರವಾಡ

ಸರ್ಕಾರಿ ಆದೇಶ ಸಂಖ್ಯೆ ಡಿಪಿಎಆರ್201 ಸೇಲೋಸೇ.2014 ದಿನಾಂಕ 5-11-2014ರನ್ವಯ ಅರ್ಹರಿರುವ ಎಲ್ಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ನೀಡಲಾಗಿದೆ. ಹೀಗಾಗಿರುವುದರಿಂದ ನೀವು ಈ ಕೆಎಎಸ್ ಪರೀಕ್ಷೆ ಬರೆಯಲು ಎಲ್ಲಾ ರೀತಿಯಲ್ಲೂ ಅರ್ಹರಾಗಿರುತ್ತೀರಿ. ಹೆಚ್ಚಿನ ವಿವರಗಳಿಗೆ ಲ. ರಾಘವೇಂದ್ರ ಅವರ ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ಪುಸ್ತಕವನ್ನು ನೋಡಿ.

Leave a Reply

Your email address will not be published. Required fields are marked *

Back To Top