Thursday, 24th August 2017  

Vijayavani

1. ಹಾವೇರಿಯಲ್ಲಿ ಇಂಜೆಕ್ಷನ್‌ ಬಳಿಕ ರೋಗಿ ಸಾವು- ಆಸ್ಪತ್ರೆ ಮುಂದೆ ಪೋಷಕರ ಪ್ರತಿಭಟನೆ- ಸಾವಿನ ಇಂಜೆಕ್ಷನ್‌ ಅಂತಾ ಆರೋಪ 2. ಡಿವೈಎಸ್‌ಪಿ ಗಣಪತಿ ಸಾವು ಪ್ರಕರಣ- ಗಣಪತಿ ಆತ್ಮಹತ್ಯೆ ವೇಳೆ ನನಗೆ ಯಾವುದೇ ಕರೆ ಬಂದಿಲ್ಲ- ಕಾಲ್‌ಡಿಟೆಲ್ಸ್‌ ಡಿಲೀಟ್‌ ಬಗ್ಗೆ ಶಾಸಕ ವಿನಯ್ ಕುಮಾರ್ ಸೊರಕೆ ಪ್ರತಿಕ್ರಿಯೆ 3. ಕೋಲಾರದಲ್ಲಿ ಮಕ್ಕಳ ಸಾವು ಪ್ರಕರಣ- ಆಸ್ಪತ್ರೆಗೆ ಬಿಜೆಪಿ ಸತ್ಯ ಶೋಧನ ಸಮಿತಿ ಭೇಟಿ- ಜಿಲ್ಲೆಗೆ ಇದು ಶೋಭೆಯಲ್ಲ ಎಂದ ಮಾಜಿ ಸಚಿವ ಸುರೇಶ್​ ಕುಮಾರ್​​​ 4. ಮತ್ತೆ ಒಂದಾದ ಸುದೀಪ್​​​​ ದಂಪತಿ- ಪ್ರಿಯಾ-ಸುದೀಪ್​​​​​​​​​​​​​​​​​​​​​ಗೆ ಕಲಾವಿದರ ಶುಭಾಶಯ- ನೂರ್ಕಾಲ ಬಾಳಲಿ ಎಂದ ಜಗ್ಗೇಶ್​​​​​​​ 5. ಬಿಡುಗಡೆಯಾಯ್ತು 200ರ ಹೊಸ ನೋಟು- ನಾಳೆಯಿಂದಲೇ ಬ್ಯಾಂಕ್​​​​​​​​​​​​​​​​​​​​​​​​​​​​​​​​​​ಗಳಿಗೆ ಪೂರೈಕೆ- ಆರ್​​​​​​​ಬಿಐನಿಂದ ಪ್ರಕಟಣೆ
Breaking News :

ಸರ್ಕಾರಿ ಕಾರ್ನರ್

Tuesday, 02.05.2017, 3:00 AM       No Comments

ನಾನು 34ನೇ ವಯಸ್ಸಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ಸೇರಿದ್ದು. 4 ವರ್ಷಗಳ ಹೆಚ್ಚುವರಿ (ಅಧಿಕ) ಸೇವಾ ಸೌಲಭ್ಯಕ್ಕೆ ಇಲಾಖೆ ಮುಖಾಂತರ ಮನವಿ ಸಲ್ಲಿಸಿದ್ದೇನೆ. ಈ ಸೌಲಭ್ಯ ನನಗೆ ಅನ್ವಯವಾಗುತ್ತದೆಯೆ? ಅನ್ವಯವಾಗುವುದಾದರೆ. ಈ ಸೌಲಭ್ಯ ಯಾವ ರೀತಿ ದೊರೆಯುತ್ತದೆ.

| ಮುನಿವೆಂಕಟಪ್ಪ ಕೋಲಾರ

ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 247ಬಿ ರಿತ್ಯ ಸರ್ಕಾರಿ ನೌಕರನು ನೇಮಕಾತಿ ನಿಯಮಗಳಿಗೆ ಅನುಸಾರವಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಥವಾ ಇತರ ಆಯ್ಕೆ ಪ್ರಾಧಿಕಾರಗಳ ಮೂಲಕ 30 ವರ್ಷ ದಾಟಿದ ನಂತರ ಸರ್ಕಾರಿ ಸೇವೆಗೆ ಸೇರಿದರೆ ಅವನಿಗೆ ನಾಲ್ಕು ವರ್ಷಗಳಿಗೆ ಒಳಪಟ್ಟು ನಿವೃತ್ತಿಯ ಅರ್ಹತಾದಾಯಕ ಸೇವೆಗೆ ಸೇವಾ ಅಧಿಕ್ಯವನ್ನು ಸೇರ್ಪಡೆ ಮಾಡಲಾಗುತ್ತದೆ. ಆದುದರಿಂದ ನೀವು ನಿಮ್ಮ ನೇಮಕಾತಿ ಪ್ರಾಧಿಕಾರದ ಮೂಲಕ ಈ ಸೇವಾ ಅಧಿಕ್ಯವನ್ನು ಸೇರಿಸಲು ಹಾಗೂ ಆರ್ಥಿಕ ಸೌಲಭ್ಯಗಳನ್ನು ನೀಡಲು ಮನವಿಯನ್ನು ಸಲ್ಲಿಸಬಹುದು.

 

Leave a Reply

Your email address will not be published. Required fields are marked *

Back To Top