Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News

ಕೆಎಸ್​ಆರ್​ಟಿಸಿ-ಬೈಕ್​ಗಳ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು

Sunday, 24.06.2018, 5:27 PM       No Comments

ಮೈಸೂರು: ಕೆಎಸ್​ಆರ್​ಟಿಸಿ ಬಸ್​ ಹಾಗೂ ಎರಡು ಬೈಕ್​ಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಆರ್.ನಗರದ ಚಿಕ್ಕವಡ್ಡರಗುಡ ಗ್ರಾಮದ ಬಳಿ ಘಟನೆ ನಡೆದಿದ್ದು, ಮಧು(40), ಮಂಜುಳಾ(35) ಎಂಬವರು ಮೃತ ಪಟ್ಟಿದ್ದು, ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಅಪಘಾತವಾದ ಕೂಡಲೇ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top