Sunday, 21st January 2018  

Vijayavani

ಬಳ್ಳಾರಿಯಲ್ಲಿ ಮನೆಗೆ ಬಂದ ಜಾಂಬವಂತ- ಚಿರತೆ ಭಯದಿಂದ ತುಮಕೂರಲ್ಲಿ ಮನೆ ಬಿಟ್ಟ ಕುಟುಂಬ- ರಾಜ್ಯದಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ        ಕೊಳ್ಳೇಗಾಲದಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ- ಮಾದಪ್ಪನ ಬೆಟ್ಟದಲ್ಲಿ ಬಿಎಸ್​ವೈ ವಿಶೇಷ ಪೂಜೆ - ಫ್ಲೆಕ್ಸ್​​ ವಿಚಾರವಾಗಿ ಕಾರ್ಯಕರ್ತರ ಗಲಾಟೆ        ಹೆಲ್ಮೆಟ್​ ಧರಿಸಿ ಬಂದ ಕದೀಮ- ನರ್ಸ್​ ಇರುವಾಗಲೇ ಕ್ಯಾಶ್ ಎಗರಿಸಿದ- ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಹಗಲು ದರೋಡೆ        ದೆಹಲಿ ಅಗ್ನಿ ಅವಘಡದಲ್ಲಿ 17 ಮಂದಿ ಸಜೀವದಹನ- ಪಟಾಕಿ ಕಾರ್ಖಾನೆ ಮಾಲೀಕನ ಬಂಧನ- ಮೃತರಿಗೆ 5 ಲಕ್ಷ ಪರಿಹಾರ (ಕಾರ್ಖಾನೆ ಮಾಲೀಕನ ಬಂಧನ)        ಲಾಲ್​​ಬಾಗ್​ನಲ್ಲಿ ಪುಷ್ಪ ಪ್ರದರ್ಶನ- ಸಸ್ಯಕಾಶಿಗೆ ಹರಿದು ಬಂದ ಜನ- ಲಾಲ್​ಬಾಗ್​ ಸುತ್ತಮುತ್ತ ಭಾರಿ ಟ್ರಾಫಿಕ್​       
Breaking News :

ಚಿಂತಾಮಣಿ: ಬಾಲಕಿಯ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು

Thursday, 24.08.2017, 1:04 PM       No Comments

ಚಿಕ್ಕಬಳ್ಳಾಪುರ: 7 ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ದ್ವಾರಪ್ಪಲ್ಲಿ ಗ್ರಾಮದಲ್ಲಿ ನಿನ್ನೆ ಬುಧವಾರ ನಡೆದಿದೆ.

ಗ್ರಾಮದ ಹೊರಗಿರುವ ತೋಟಕ್ಕೆ ಕಾಮುಕರು ಬಾಲಕಿಯನ್ನ ಕರೆದೊಯ್ದು ಅತ್ಯಾಚಾರವೆಸಗಿ ಬಳಿಕ ಬಾಲಕಿಯನ್ನ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಸದ್ಯ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top