Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಗಡಿಯಲ್ಲಿ ಮತ್ತೆ ಉಗ್ರರ ಅಟ್ಟಹಾಸ: 8 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ

Saturday, 26.08.2017, 8:17 PM       No Comments

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಉಗ್ರರ ವಿರುದ್ಧ ಹೋರಾಟದಲ್ಲಿ 8 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ನಾಲ್ವರು ಪೊಲೀಸರು, ನಾಲ್ವರು ಸಿಆರ್​ಪಿಎಫ್​ ಯೋಧರು ವೀರಮರಣ ಹೊಂದಿದ್ದಾರೆ. ಇಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಸೇನೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಕೂಂಬಿಂಗ್​ ಕಾರ್ಯಾಚರಣೆ ಮುಂದುವರಿದಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top