ರಷ್ಯಾದ ಕಮ್ಚಟ್ಕಾ ಪೆನಿನ್ಸುಲಾ ಪ್ರದೇಶದಲ್ಲಿ ಶುಕ್ರವಾರ(ಅ. 16) ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.
ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸಂಪರ್ಕ ಒದಗಿಸುವ ಸ್ಟಾರ್ಲಿಂಕ್ಗೆ ಅನುಮತಿ ನೀಡುವುದನ್ನು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ತಡೆದಿದ್ದಾರೆ ಎಂಬ ವಿಶ್ವದ ನಂ.01 ಶ್ರೀಮಂತ ಎಲಾನ್ ಮಸ್ಕ್ ಆರೋಪಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರು ...
ಅಮೆರಿಕ ಮತ್ತು ಪಾಕಿಸ್ತಾನ ನಡುವೆ ಒಂದು ವೇಳೆ ಯುದ್ಧ ನಡೆದರೆ, ಭಾರತ ಪಾಕಿಸ್ತಾನದ ಪರ ನಿಲ್ಲುತ್ತದೆ ಎಂದು ಗುರುವಾರ(ಅ. 15) ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಮದನ್ ರಾಥೋಡ್ ಹೇಳಿದ್ದು, ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ.
ವಂಚನೆ, ಹಲ್ಲೆ, ಜಾತಿ ನಿಂದನೆ ಹಾಗೂ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉತ್ತರಾಖಂಡ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ಅಲಿಯಾಸ್ ಪಪ್ಪು ಗಿರ್ಧಾರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದ ...
ನವದೆಹಲಿಯ 'ದಿ ತಾಜ್' ಹೋಟೆಲ್ನಲ್ಲಿ ಅಕ್ಟೋಬರ್ 13 ರಿಂದ 18 ರವರೆಗೆ ನಡೆಯುತ್ತಿರುವ ಈ ಫ್ಯಾಷನ್ ವೀಕ್ನಲ್ಲಿ ಲಡಾಖ್ನ ಸಾಂಪ್ರದಾಯಿಕ ಶಾಲೂ, ಕರಕುಶಲ ಜವಳಿಗಳು ಮತ್ತು ಕಸೂತಿ ಕಲೆಗಳ ವಿಶೇಷ ಮಳಿಗೆಯನ್ನು ತೆರೆಯಲಾಗಿದೆ.
ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವವರು ಈ ದೇಶವನ್ನು ಆಳುವುದು ತಮ್ಮ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದಾರೆ. ಅದನ್ನು ಈಡೇರಿಸಿಕೊಳ್ಳಲು ಅವರು ಕಾನೂನನ್ನು ಉಲ್ಲಂಘಿಸಬಹುದೇ? ಹಿಂಸಾಚಾರವನ್ನು ಪ್ರಚೋದಿಸಬಹುದ ...
ಅಮೆರಿಕದ ವಾಯುವ್ಯ ರಾಜ್ಯ ಒರೆಗಾನ್ಗಲ್ಲಿರುವ ಪ್ರಾಥಮಿಕ ಶಾಲೆಯೊಂದರಲ್ಲಿ ಗುರುವಾರ(ಅ. 15) ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಬಳಿಕ ಗುಂಡು ಹಾರಿಸಿದ ದುಷ್ಕರ್ಮಿಯೂ ಸಾವನ್ನಪ್ಪಿದ್ದಾನೆ ...
ಪ್ರತಿ ವರ್ಷ ಅಕ್ಟೋಬರ್ 16ರಂದು ವಿಶ್ವ ಆಹಾರ ದಿನ ಆಚರಿಸಲಾಗುತ್ತದೆ. ಹಸಿವುಮುಕ್ತ ಜಗತ್ತನ್ನು ನಿರ್ಮಿಸುವುದು ಮತ್ತು ಆಹಾರ ಭದ್ರತೆ ಕಾಯ್ದುಕೊಳ್ಳುವುದು ಈ ದಿನದ ಪ್ರಮುಖ ಉದ್ದೇಶ. ಆದರೆ, ಪ್ರಸ್ತುತ ದಿನಗಳಲ್ಲಿ ಬಹುತೇಕ ಮಂದಿ ಕೃಷಿಯಿಂದ ವಿಮು ...
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊನ್ನೆಯಷ್ಟೇ ಮತಗಳ್ಳತನ (ವೋಟ್ ಚೋರಿ) ಎಂಬ ವ್ಯರ್ಥ ಆರೋಪ ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ಗೆ ಅರಶ@ (ಅರಮನೆ/ಮುತ್ತಿಗೆ - ಮೂಲದಂತೆ) ಮುತ್ತಿಗೆ ಹಾಕಿದರು. "ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗ ...
ಶುಭಾ ಶಂಕರನಾರಾಯಣ್ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಗೆ ಕ್ಷಮಾದಾನ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಮನವಿಯ ಕುರಿತು ಸೂಕ್ತ ಪರಿಶೀಲನೆ ನಡೆಸಿ ಅಭಿಪ್ರಾಯ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಸೂಚಿಸಿದ್ದರು.
ಜೆಪಿ ಭವನದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯರ ಸುತ್ತು ಸುತ್ತಿಕೊಂಡಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಉಲ್ಲೇಖಿಸುತ್ತಾ, ಪಾಪ ಸಿದ್ದರಾಮಯ್ಯ ಅವರ ಪೆನ್ಡ್ರೈವ್ ಕೊಟ್ಟ ಆ ಹೆಣ್ಣು ಮಗಳು ಯಾರು ಮಿ ...
ಮೈಸೂರು ದಸರಾ 2026ಕ್ಕೆ ಮೈಸೂರಿಗೆ ಹೋಗ್ತಿದ್ದೀರಾ? ಮೈಸೂರು ಪಾಕ್ನಿಂದ ಮದ್ದೂರು ವಡೆವರೆಗೆ, ದಸರಾ ಪ್ರವಾಸದಲ್ಲಿ ಸವಿಯಲೇಬೇಕಾದ ಕರ್ನಾಟಕದ 7 ಸಾಂಪ್ರದಾಯಿಕ ಖಾದ್ಯಗಳ ಮಾಹಿತಿ ಇಲ್ಲಿದೆ.
ನವದೆಹಲಿ: ಕಬ್ಬು ಬೆಳೆಗಾರರು ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಲು ಹಾಗೂ ಅವರ ಕಳವಳಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಶಿಫಾರಸು ಮಾಡಲು ನೀತಿ ಆಯೋಗದ ಮಾಜಿ ಸದಸ್ಯ ಪ್ರೊ. ರಮೇಶ್ ಚಂದ್ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ ಸಮಿತಿಯೊಂದ ...
2026-27ನೇ ಸಾಲಿನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಈಗಾಗಲೇ ಪಿಎಚ್.ಡಿ. ಪದವಿಗೆ ನೋಂದಾಯಿತರಾಗಿರುವ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ ...
ರಾಜ್ಯದ ಸಂಪರ್ಕ ದರವು ರಾಷ್ಟ್ರೀಯ ಸರಾಸರಿಗಿಂತ ಶೇ.67ರಷ್ಟು ಕಡಿಮೆ ಇದೆ. ದೇಶದಲ್ಲಿ ಪ್ರತಿ ಮೂರು ಶಾಲೆಗಳಲ್ಲಿ ಒಂದು ಶಾಲೆಗೆ ಇಂಟರ್ನೆಟ್ ಸೌಲಭ್ಯವಿಲ್ಲ. ಅದೇ ಕರ್ನಾಟಕದಲ್ಲಿ ಪ್ರತಿ ಎರಡು ಶಾಲೆಗಳಲ್ಲಿ ಒಂದು ಶಾಲೆಗೆ ಇಂಟರ್ನೆಟ್ ಸೌಲಭ್ಯವಿಲ ...
ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಬಿಗ್ಬಾಸ್ ಕನ್ನಡ 13ನೇ ಆವೃತ್ತಿಯಿಂದ ಈ ವಾರ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಮಾಡರ್ನ್ ಮಹಾಕವಿ ಮಂಜ ( Modern Mahakavi Manja ) ಅವರು ವಿಜಯವಾಣಿ ಡಿಜಿಟಲ್ ಸಂದರ್ಶನದಲ್ಲಿ ಶೋ ...