flydubai co-pilot: ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸಿ, ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ಹಲ್ಲೆ ನಡೆಸಿದ್ದ ಒಮಾನ್ ಮೂಲದ ಸಹ-ಪೈಲಟ್ ಹಮ್ಮಮ್ ಅಲ್-ಹಮ್ಮಮಿ, ಟೆಲ್ ಅವೀವ್ನಲ್ಲಿ ತನ್ನ ದ ...
ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು 'ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳು, 2026ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು ...
ಬಂಧಿತಳನ್ನು ಸಿಮ್ರನ್ ಪಟೇಲ್ (47) ಎಂದು ಗುರುತಿಸಲಾಗಿದೆ. ಸೂರತ್ನ ಅದಾಜನ್ ಪ್ರದೇಶದಲ್ಲಿ ವಾಸಿಸುತ್ತಿರುವ ಸಿಮ್ರನ್ಗೆ ಇನ್ಸ್ಟಾಗ್ರಾಂನಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಹಿಂಬಾಲಕರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
174 ಜನರ ಜೀವ ಉಳಿಸಿದ ಧೀರ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ದೇಶದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ಹಾಗೆಯೇ 2028ರಲ್ಲಿ ರಾಜ್ಯಸದಲ್ಲಿ ಎನ್ಡಿಎ ಮ್ರೈತ್ರಿಕೂಟ ಅಧಿಕಾರಕ್ಕೇ ...
ಬೆಂಗಳೂರು ನೈಸ್ ರಸ್ತೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ್ದ ಹೈಕೋರ್ಟ್, ಈ ಬಗ್ಗೆ ಸಮಗ್ರ ತನಿಖೆ ನಡೆ ...
Piyush Mishra: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ನಟ ನಾಸಿರುದ್ದೀನ್ ಶಾ ಭಾಗವಹಿಸಿದ್ದನ್ನು ಪ್ರಶ್ನಿಸಿರುವ ನಟ ಹಾಗೂ ಬರಹಗಾರ ಪಿಯೂಷ್ ಮಿಶ್ರಾ, ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಹಂ ...
ವರ್ಷಗಳ ಕಾಲ ಡೇಟಿಂಗ್ನಲ್ಲಿದ್ದ ಈ ತಾರಾ ದಂಪತಿ ಕಳೆದ ಫೆಬ್ರವರಿಯಲ್ಲಿ ಹಸೆಮಣೆ ಏರುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿದೆ. ತಮ್ಮ ಪ್ರೀತಿಯ ವಿಚಾರವನ್ನು ದೀರ್ಘಕಾಲದವರೆಗೆ ಗುಟ್ಟಾಗಿಟ್ಟಿದ್ದ ಈ ಜೋಡಿ, ಈಗ ತಮ್ಮ ಹೊಸ ಸಿನಿಮಾದ ಪ್ರಚಾರದ ವೇಳೆ ಅದ ...
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಇತರೆ ಇಬ್ಬರು ಚುನಾವಣಾ ಆಯುಕ್ತರ ಅಭಿಪ್ರಾಯ ಆಲಿಸದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆಂಬ ಆರೋಪದ ಮೇಲೆ, ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮಧ ...
ಹಿರಿಯ ನಿರ್ದೇಶಕ ಶ್ರೀನಿವಾಸ ರಾವ್ ನಿಧನಕ್ಕೆ ಭಾರತೀಯ ಚಿತ್ರರಂಗದ ತಾರೆಯರಾದ ಕಮಲ್ ಹಾಸನ್, ಚಿರಂಜೀವಿ, ಪವನ್ ಕಲ್ಯಾಣ್, ಶಿವರಾಜಕುಮಾರ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಐದೂವರೆ ದಶಕಗಳ ವೃತ್ತಿಜೀವನದಲ್ಲಿ ಕನ್ನಡ, ತೆಲುಗು, ತಮಿಳು, ಮಲ ...
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯೆಯಾಗಿದ್ದ ಮತ್ತು ಬಂಗಾಳಿ ಚಲನಚಿತ್ರ ಖ್ಯಾತ ನಟಿ ರುಕ್ಮಿಣಿ ಮಲ್ಲಿಕ್ (ಕೋಯಲ್ ಮಲ್ಲಿಕ್) ಸೋಮವಾರ (ಅಕ್ಟೋಬರ್ 5) ಕೋಲ್ಕತ್ತಾದಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (Koel Malli ...
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಕೃಷಿ ಸಾಲ ಮರುಪಾವತಿಯನ್ನು ಮರು ಹೊಂದಾಣಿಕೆ (ಮುಂದೂಡಿಕೆ) ಮಾಡುವುದು ಹಾಗೂ ಕಠಿಣ ಸಾಲ ವಸೂಲಾತಿ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದರೊಟ್ಟಿಗೆ ರೈತರ ರಕ್ಷಣೆ ಜವಾಬ್ದಾರಿಯನ್ನೂ ಬ್ಯಾಂಕ್ಗಳ ...
ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು’ ಎಂದೂ ಅವರು ನಿರ್ದೇಶನ ನೀಡಿರುವುದು ಗಮನಾರ್ಹ. ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ರಾಜ್ಯದ ಕ್ರೀಡಾಳುಗಳಿಗೆ ದಸರಾ ವೇದಿಕೆಯಲ್ಲಿ ಸನ್ಮಾನ ನಡೆಯಲಿರುವುದು ವಿಶೇಷ. ವಿವಿಧ ಧರ್ಮಗುರುಗಳನ್ನು ಸರ್ಕಾರ ...
ವಿದೇಶಗಳಲ್ಲಿ ಬದುಕು ಕಟ್ಟಿಕೊಳ್ಳೋಣ ಎಂಬ ಕನಸು ಕಾಣುವವರು ‘ಟ್ರ್ಯಾಪ್’ನಲ್ಲಿ ಸಿಲುಕಿ ಒದ್ದಾಡುತ್ತಿರುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವ ವಿಚಾರವೂ ಬೆಳಕಿಗೆ ಬಂದಿದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಯುವಕರಿಗೆ ಅರ್ಹತೆಗೆ ...
ಬೆಂಗಳೂರು ನೈಸ್ ರಸ್ತೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ್ದ ಹೈಕೋರ್ಟ್, ಈ ಬಗ್ಗೆ ಸಮಗ್ರ ತನಿಖೆ ನಡೆ ...
ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು 'ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳು, 2026ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು ...
174 ಜನರ ಜೀವ ಉಳಿಸಿದ ಧೀರ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ದೇಶದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ಹಾಗೆಯೇ 2028ರಲ್ಲಿ ರಾಜ್ಯಸದಲ್ಲಿ ಎನ್ಡಿಎ ಮ್ರೈತ್ರಿಕೂಟ ಅಧಿಕಾರಕ್ಕೇ ...
ಪಿರಿಯಾಪಟ್ಟಣದಲ್ಲಿ ನಡೆದ ‘ಪ್ರಜಾಸೇವೆ’ ಕಾರ್ಯಕ್ರಮದಲ್ಲಿ ಯುವ ರೈತನೊಬ್ಬ ಸಿಎಂ ಡಿ.ಕೆ.ಶಿವಕುಮಾರ್ ಮುಂದೆ ‘ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ’ ಎಂದು ಮನವಿ ಮಾಡಿದ್ದಾನೆ. ಯುವ ರೈತನ ಈ ವಿಶಿಷ್ಟ ಮನವಿ ಇದೀಗ ವೈರಲ್ ಆಗಿದೆ.
ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಹಾಗೂ ಅಪಘಾತಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಟ್ರಾಫಿಕ್ ದಂಡದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿದ್ದು, ಸರ್ಕಾರದ ಈ ಪ್ರಸ್ತಾವನೆಗೆ ಸಾರ್ವಜನಿಕ ವಲಯದಲ್ಲಿ ಪರ-ವಿರ ...