Monday, 19th February 2018  

Vijayavani

ಮೈಸೂರಲ್ಲಿ ಮೋದಿ ಮೇನಿಯಾ - ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ -ಮಹಾಪುರುಷರ, ವಸ್ತುಗಳ ಸ್ಮರಿಸಿದ ನಮೋ.        ಬಡವರ ಅವಶ್ಯಕತೆ ಪೂರೈಕೆಗೆ ರೈಲ್ವೆ ಅವಶ್ಯಕ - ಜೋಡಿ ಮಾರ್ಗ ಉದ್ಘಾಟಿಸಿ ನಮೋ ಮಾತು - ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ.        ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ - ಸಿಎಂ ವಿರುದ್ಧ ಪ್ರತಾಪಸಿಂಹ ವಾಕ್ಪ್ರಹಾರ - ಮೋದಿಗೆ ಸ್ಮರಣಿಕೆ ನೀಡಿದ ಮುಖಂಡರು.        ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆ ಕೇಸ್​ - ಆರೋಪಿಗಳಿಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್​​ - ಶಿವಾಜಿನಗರದ ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್.        ಸರ್ವಸಂಘ ಪರಿತ್ಯಾಗಿಗೆ ಮಹಾಮಜ್ಜನ - ಶ್ರವಣಬೆಳಗೊಳದಲ್ಲಿ ಭಕ್ತ ಸಾಗರ - ಆಸ್ಪತ್ರೆ, ಬೆಟ್ಟದ ಮೆಟ್ಟಿಲು ಲೋಕಾರ್ಪಣೆ.       
Breaking News

ಬೆಳಗಾವಿ ಬಾಲಕಿಗೆ ವಿಚಿತ್ರ ಕಾಯಿಲೆ: ವೈದ್ಯಲೋಕವೇ ಅಚ್ಚರಿ

Sunday, 13.08.2017, 3:43 PM       No Comments

ಬೆಳಗಾವಿ: ಬೆಳಗಾವಿಯಲ್ಲಿ ವೈದ್ಯಲೋಕಕ್ಕೆ ಅಚ್ಚರಿ ಮೂಡಿಸುವಂತಹಾ ವಿಚಿತ್ರ ಕಾಯಿಲೆಯೊಂದು ಬೆಳಕಿಗೆ ಬಂದಿದೆ. ಈ ವಿಚಿತ್ರ ಕಾಯಿಲೆಯಿಂದ ಬಾಳಿ ಬೆಳಗಬೇಕಾದ ಬಾಲಕಿ ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾಳೆ.

 

ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಾಕ್ಷಿ ಎಂಬ ಬಾಲಕಿಗೆ ಮೈ ತುಂಬಾ ಗುಳ್ಳೆ, ಕಪ್ಪು ಕಲೆಯಿದ್ದು, ಯಾವ ಚಿಕಿತ್ಸೆಗೂ ಕಡಿಮೆಯಾಗಿಲ್ಲ. ಇದು ಕಾಯಿಲೆಯೋ, ಚರ್ಮರೋಗವೋ ಎಂಬುದು ವೈದ್ಯರಿಗೇ ಸ್ಪಷ್ಟವಾಗುತ್ತಿಲ್ಲ.

 

ಅಶೋಕ ಮಾದೇವಿ ದಂಪತಿಗೆ 4 ಜನ ಹೆಣ್ಣು ಮಕ್ಕಳು ಒಂದು ಗಂಡು ಮಗು ಇದ್ದು, ಎರಡನೇ ಹೆಣ್ಣು ಮಗುವಿಗೆ ಮಾತ್ರ ಈ ಕಾಯಿಲೆ ಅಂಟಿಕೊಂಡಿದೆ. ಚಿಕ್ಕವಳಿರುವಾಗ ಸಣ್ಣ ಪ್ರಮಾಣದಲ್ಲಿದ್ದ ಈ ಕಲೆ ಈಗ ಮೈ ತುಂಬಾ ಆವರಿಸಿಕೊಂಡಿದೆ. ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿಲ್ಲ. ವೈದ್ಯಲೋಕದಲ್ಲೇ ಇದು ಅಪರೂಪದಲ್ಲಿ ಅಪರೂಪ ಪ್ರಕರಣ ಎಂದು ವೈದ್ಯರೇ ಹೇಳುತ್ತಾರೆ.

(ದಿಗ್ವಿಜಯ ನ್ಯೂಸ್​​)

Leave a Reply

Your email address will not be published. Required fields are marked *

Back To Top