Tuesday, 17th October 2017  

Vijayavani

1. ಅಕ್ರಮ ಕಸಾಯಿಖಾನೆ ಮಾಲೀಕರ ದರ್ಪ – ನೋಟಿಸ್​​​ ನೀಡಲು ಹೋದ ಪೊಲೀಸರ ಮೇಲೆಯೇ ಹಲ್ಲೆ – ಹೊಯ್ಸಳ ಸೇರಿ ನಾಲ್ಕು ವಾಹನಗಳು ಜಖಂ 2. ದಿಗ್ವಿಜಯ ಸಿಂಗ್​​ ಸಂಬಂಧಿ ಟೆಂಡರ್​ ಟೋಪಿ – ಗುತ್ತಿಗೆ​​​​​​ ನೆಪದಲ್ಲಿ ಕೋಟಿ ಕೋಟಿ ಪಂಗನಾಮ – ಭವಾನಿ ಸಿಂಗ್​​​ ವಿರುದ್ಧ ವಂಚನೆ ಆರೋಪ 3. ಉಸ್ತುವಾರಿ ಎದುರಲ್ಲೇ ಕಾಂಗ್ರೆಸ್​ ಗಲಾಟೆ – ಕೈಗೆ ಸಿಕ್ಕ ಕುರ್ಚಿಗಳು ಪೀಸ್ ಪೀಸ್​- ಚಿತ್ರದುರ್ಗದಲ್ಲಿ ಮನೆ ಮನೆ ಪ್ರಚಾರದ ವೇಳೆ ಕಿತ್ತಾಟ 4. ಜನರಕ್ಷಾ ಯಾತ್ರೆಗೆ ಅಂತಿಮ ತೆರೆ – ಸಾವಿರಾರು ಕಾರ್ಯಕರ್ತರೊಂದಿಗೆ ಚಾಣಕ್ಯ ಪಾದಯಾತ್ರೆ -ತಿರುವನಂತಪುರಂನಲ್ಲಿ ಬಿಜೆಪಿ ಬೃಹತ್​ Rally  5. ಸಾರಥಿಗೆ ಸಂದ ಬ್ರಿಟನ್​ ಗೌರವ – ಚಕ್ರವರ್ತಿಗೆ ಬಂದಿದೆ ಆಹ್ವಾನ – ಅ.19 ರಂದು ಲಂಡನ್​ನಲ್ಲಿ ಸನ್ಮಾನ
Breaking News :

ಗಂಡನ ಜತೆ ನಿಂತಿದ್ದ ಮಹಿಳೆಯೊಬ್ಬಳಿಗೆ ಪತ್ನಿ ಹೀಗ್​ ಮಾಡೋದ…

Tuesday, 04.07.2017, 3:41 PM       No Comments

ವಿಜಯಪುರ: ಅನೈತಿಕ ಸಂಬಂಧ ಹೊಂದಿದ್ದಾಳೆ ಅಂತಾ ಮಹಿಳೆಯೊಬ್ಬಳು ತನ್ನ ಸಹೋದರನ ಜತೆ ಸೇರಿ ಮತ್ತೊಬ್ಬ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿಯಲ್ಲಿ ನಡೆದಿದೆ.

ಮಹಿಳೆಯೊಬ್ಬಳು ಮೌಲಾಲಿ ಎಂಬ ವ್ಯಕ್ತಿಯ ಜತೆ ನಿಂತಿದ್ದಾಗ ಅದನ್ನು ನೋಡಿದ ಮೌಲಾಲಿ ಪತ್ನಿ ಸುಗರಾ ಮತ್ತು ಆಕೆಯ ಸಹೋದರ ಸಿಕಂದರ್​ ಎಂಬಾತ ಮಹಿಳೆಯನ್ನು ವಿವಸ್ತ್ರಗೊಳಿಸಿ ಮನಬಂದಂತೆ ಥಳಿಸಿದ್ದಾರೆ.

ಸದ್ಯ ಹಲ್ಲೆಯಿಂದ ಅಸ್ವಸ್ಥಳಾಗಿರುವ ಮಹಿಳೆಗೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನೂ ದೂರು ದಾಖಲಾಗಿಲ್ಲ ಅಂತಾ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

Back To Top