Saturday, 22nd September 2018  

Vijayavani

‘ದಂಗೆ’ ಬಿಸಿ ತಟ್ಟುತ್ತಿದ್ದಂತೆ ದೇವರ ಸ್ತುತಿ - ಶಾರದಂಬೆ ಸನ್ನಿಧಿಯಲ್ಲಿ ಎಚ್​​ಡಿಕೆ - ಸಿಎಂಗೆ ಅಣ್ಣ ರೇವಣ್ಣ ಸಾಥ್​        ರಾಜ್ಯ ರಾಜಕೀಯ ಹಾಸನಕ್ಕೆ ಶಿಫ್ಟ್​ - ಇಂದು ಹಾಸನದಲ್ಲಿ ಜೆಡಿಎಲ್​​ಪಿ ಮೀಟಿಂಗ್​ - ದಳನಾಯಕರಿಂದ ರಣತಂತ್ರದ ಚರ್ಚೆ        ಸಿಎಂ ದಂಗೆ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ - ಇಂದು ಕೂಡ ಹಲವೆಡೆ ಹೋರಾಟ ಸಂಭವ        ಇಂದು ಚಿಕ್ಕಮಗಳೂರಲ್ಲಿ ಸಿಎಂ ಮೀಟಿಂಗ್​ - ಅತಿವೃಷ್ಟಿ, ಅನಾವೃಷ್ಟಿ ಕುರಿತು ಚರ್ಚೆ - ಸಿಎಂಗೆ ವರದಿ ನೀಡಲಿರುವ ಡಿಸಿ        ರಾಫೆಲ್​​ ವಿಮಾನ​​​​ ಖರೀದಿ ಹಗರಣ - ಭಾರತವೇ ಅನಿಲ್​ ಅಂಬಾನಿ ಹೆಸರು ಸೂಚಿಸಿತ್ತು - ವಿವಾದಕ್ಕೆ ತುಪ್ಪ ಸುರಿದ ಹೊಲೆಂಡೆ ಹೇಳಿಕೆ        ಭುಗಿಲೆದ್ದಿರುವ ರಫೇಲ್​​ ಡೀಲ್​ ಹಗರಣ - ಪ್ರಕಟಣೆ ಹೊರಡಿಸಿದ ಫ್ರಾನ್ಸ್​​ ಸರ್ಕಾರ - ಕಂಪನಿಗಳ ಮೇಲೆ ಹಸ್ತಕ್ಷೇಪ ಇಲ್ಲವೆಂದು ಸ್ಪಷ್ಟನೆ       
Breaking News

ರಸ್ತೆ ದಾಟುವಾಗ ಲಾರಿ ಡಿಕ್ಕಿ: ಇಬ್ಬರು ಸಾವು

Wednesday, 13.06.2018, 7:45 AM       No Comments

ಬೀದರ್: ಮಹಾರಾಷ್ಟ್ರದ ಪೂನಾ-ಮುಂಬೈ ಮುಖ್ಯರಸ್ತೆಯ ಪೂನಾ ನಗರದಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಬುಮಿಯಾ ಜಾಫರಸಾಬ(35), ಸಲಾವೋದ್ದಿನ್​ ಕುದುಬೂದ್ದಿನ್​ (27) ಮೃತರು. ಇವರಿಬ್ಬರೂ ಬೀದರ್​ನ ಬಸವಕಲ್ಯಾಣ ನಗರದ ನಿವಾಸಿಗಳು ಎನ್ನಲಾಗಿದೆ. ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಪೂನಾ ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top