Thursday, 20th September 2018  

Vijayavani

Breaking News

ಅಟಲ್‌ ಅಸ್ತಂಗತ: ನಾಳೆ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Thursday, 16.08.2018, 8:44 PM       No Comments

ಬೆಂಗಳೂರು: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ ಏಳು ದಿನ ಶೋಕಾಚರಣೆ ಘೋಷಿಸಲಾಗಿದ್ದು, ರಾಜ್ಯದಲ್ಲೂ ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ರಾಜ್ಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್​ ಅವರಿಂದ ಆದೇಶ ಹೊರಡಿಸಲಾಗಿದ್ದು, ಸರ್ಕಾರಿ ಕಟ್ಟಡಗಳಲ್ಲಿ ಅರ್ಧಕ್ಕೆ ಧ್ವಜ ಹಾರಿಸುವಂತೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

Back To Top