Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಅಟಲ್​ ಅಂತ್ಯಸಂಸ್ಕಾರ ನೋಡುತ್ತಲೇ ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತ

Saturday, 18.08.2018, 10:04 AM       No Comments

ಗದಗ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ನಿಧನದಿಂದ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ಅಟಲ್ ಅಂತ್ಯಸಂಸ್ಕಾರ ನೋಡುತ್ತಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಯಳವತ್ತಿ ನಿವಾಸಿ ಕುಬೇರಪ್ಪ ಮಲ್ಮೇಮನವರ(35) ವಾಜಪೇಯಿ ನಿಧನದ ಸುದ್ದಿ ಕೇಳಿ ಆಘಾತಗೊಂಡಿದ್ದರು. ಅವರ ಅಂತಿಮ ಯಾತ್ರೆ, ಅಂತ್ಯಸಂಸ್ಕಾರವನ್ನು ನೋಡುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

Back To Top