Wednesday, 15th August 2018  

Vijayavani

ಹೊರಗೆ ದೋಸ್ತಿ, ಒಳಗೆ ಕುಸ್ತಿ - ದೂರವಾಗದ ಸಿದ್ದು, ಕುಮಾರ ಮುನಿಸು - ರಾಯಣ್ಣನ ಪ್ರತಿಮೆ ಬಳಿ ಬಯಲಾಯ್ತು ಮೈತ್ರಿ ಹುಳುಕು        ಕಾವೇರಿ ಕಣಿವೆಯಲ್ಲಿ ಮಳೆ ಆರ್ಭಟ - ಕೆಆರ್‌ಎಸ್‌ಗೆ ಭಾರಿ ಪ್ರಮಾಣದ ನೀರು- ಶ್ರೀರಂಗಪಟ್ಟಣ ಬಳಿ ಪ್ರವಾಹ ಪರಿಸ್ಥಿತಿ        ಮನೆ, ಮಠ , ಶಾಲೆ ಎಲ್ಲವೂ ಜಲಾವೃತ - ಹೊನ್ನಾಳಿಯಲ್ಲಿ ಸ್ಕೂಲ್‌ಗೆ ನುಗ್ಗಿದ ತುಂಗಭದ್ರ - ಅಪಾಯ ಲೆಕ್ಕಿಸದೆ ವಿದ್ಯಾರ್ಥಿಗಳ ಆಟ        ಕರಾವಳಿಯಲ್ಲಿ ಬಿಡುವುಕೊಡದ ವರುಣ - ಬೆಳ್ತಂಗಡಿಯಲ್ಲಿ ನಿರ್ಮಾಣ ಹಂತದ ಮನೆ ಕುಸಿತ - ಅತ್ತ ಹಾಸನದಲ್ಲಿ ರಸ್ತೆ ಕುಸಿತ        ಮಲೆನಾಡಿನಲ್ಲಿ ಮುಂದುವರಿದ ಮಳೆ ಆರ್ಭಟ - ನಾಲ್ಕು ವರ್ಷಗಳ ಬಳಿಕ ಲಿಂಗನಮಕ್ಕಿ ಭರ್ತಿ - ಜೋಗ ಜಲಾಪಾತದಲ್ಲಿ ಜಲ ವೈಭವ        ಕೇರಳದಲ್ಲಿ ತಗ್ಗದ ಪ್ರವಾಹ - ನೀರಿನಲ್ಲಿ ಸಿಲುಕೊಂಡ ರಾಜ್ಯ ಸಾರಿಗೆ ಬಸ್‌ - ಅಯ್ಯಪ್ಪನಿಗೂ ತಟ್ಟಿದ ನೆರೆಹಾವಳಿ       
Breaking News

ಜಯನಗರದಲ್ಲಿ ಗೆಲುವಿನತ್ತ ದಾಪುಗಾಲು ಹಾಕುತ್ತಿರುವ ಸೌಮ್ಯಾ

Wednesday, 13.06.2018, 10:39 AM       No Comments

ಬೆಂಗಳೂರು: ಜಯನಗರ ವಿಧಾನ ಸಭಾ ಕ್ಷೇತ್ರದ 10ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾ ರೆಡ್ಡಿ 40,677 ಮತಗಳನ್ನು ಪಡೆಯುವ ಮೂಲಕ 14,949 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್​ ಬಾಬು ಇದ್ದು 25,728 ವೋಟು ಪಡೆದಿದ್ದಾರೆ.

9ನೇ ಸುತ್ತಿನ ಅಂತ್ಯಕ್ಕೆ ಸೌಮ್ಯಾ ರೆಡ್ಡಿ 37,288 ಮತ ಗಳಿಸಿ, ಬಿಜೆಪಿ ಅಭ್ಯರ್ಥಿ 15, 345ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.

Leave a Reply

Your email address will not be published. Required fields are marked *

Back To Top