Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News

Breaking News @ 9 AM August 13

Monday, 13.08.2018, 9:15 AM       No Comments
  • ಹಾಸನದಿಂದ ಪ್ರಜ್ವಲ್​​ ಜೆಡಿಎಸ್​ ಅಭ್ಯರ್ಥಿ, ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ರಾಹುಲ್​: ದೇವೇಗೌಡ
  • ಸಿಎಂ ಎಚ್ಡಿಕೆ ಅವರಿಂದ ಶ್ರಾವಣ ಪೂಜೆ: ಮಧ್ಯಾಹ್ನ ಧರ್ಮಸ್ಥಳಕ್ಕೆ ಭೇಟಿ, ಸಂಜೆ ಕುಕ್ಕೆ ಸುಬ್ರಹ್ಮಣ್ಯನ ದರ್ಶನ
  • ರಾಹುಲ್ ರಾಜ್ಯ ಪ್ರವಾಸ: ಬೀದರ್​​​​ನಲ್ಲಿ ಜನಧ್ವನಿ ಕೃತಜ್ಞತಾ ಸಮಾವೇಶ, ಲೋಕಸಭೆಗೆ ರಣಕಹಳೆ
  • ರಾಜ್ಯದಲ್ಲಿ ಇನ್ನೆರೆಡು ದಿನ ಭಾರಿ ಮಳೆ: ಉಡುಪಿ, ಕೊಡಗು, ಹಾಸನದ ಶಾಲಾ-ಕಾಲೇಜಿಗೆ ರಜೆ
  • ಕಾವೇರಿ ನದಿಯಲ್ಲಿನ ನೀರಿನ ಹರಿವಿನ ಪ್ರಮಾಣ ಏರಿಕೆ ಮತ್ತು ತೀವ್ರ ಮಳೆಗೆ ಹೊಗೆನಕಲ್ ಸೇತುವೆ​​ ಜಲಾವೃತ

Leave a Reply

Your email address will not be published. Required fields are marked *

Back To Top