Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News

ಬಸ್​ ಅಟ್ಟಿಸಿಕೊಂಡು ಬಂದ ಕಾಡಾನೆ: ಭಯಗೊಂಡ ಪ್ರಯಾಣಿಕರು

Sunday, 24.06.2018, 12:37 PM       No Comments

ಚಾಮರಾಜನಗರ: ಕೆಎಸ್ಆರ್​ಟಿಸಿ ಬಸ್​ ಅಟ್ಟಿಸಿಕೊಂಡು ಬಂದ ಆನೆ ಒಂದು ಕ್ಷಣ ಪ್ರಯಾಣಿಕರನ್ನು ದಂಗುಬಡಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಬಸ್​ ಚಿಕ್ಕಮಗಳೂರಿನಿಂದ ಗುಂಡ್ಲುಪೇಟೆ ಮಾರ್ಗವಾಗಿ ಕಲ್ಲಿಕೋಟೆಗೆ ಪ್ರಯಾಣಿಸುತ್ತಿತ್ತು. ಬಂಡೀಪುರ ಅರಣ್ಯ ಪ್ರದೇಶದ ಸಮೀಪ ಬರುತ್ತಿದ್ದಂತೆ ಎದುರಿನಿಂದ ಆನೆಯೊಂದು ಬಸ್​ಗೆ ಅಡ್ಡಲಾಗಿ ಅಟ್ಟಿಸಿಕೊಂಡು ಬಂತು. ಅದನ್ನು ನೋಡಿದ ಚಾಲಕ ಸ್ವಲ್ಪ ದೂರ ಬಸ್​ನ್ನು ಹಿಮ್ಮುಖವಾಗಿ ಚಲಾಯಿಸಿದ. ಆದರೂ ಆನೆ ಬಸ್​ ಎದುರಿನ ಗ್ಲಾಸ್​ಗೆ ಬಡಿಯಿತು. ಅಷ್ಟರಲ್ಲಿ ಪ್ರಯಾಣಿಕರು ಗಟ್ಟಿಯಾಗಿ ಕಿರುಚಿ, ಕೂಗಾಡಿದ್ದರಿಂದ ದೂರ ಹೋಯಿತು. ಸುಮಾರು ಅರ್ಧಗಂಟೆ ಕಾಲ ಈ ಬಸ್​ನ್ನು ಅಡ್ಡಗಟ್ಟಿತ್ತು.

Leave a Reply

Your email address will not be published. Required fields are marked *

Back To Top