Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಕ್ಯಾಂಪಸ್​ ಸೆಲ್ಫಿ ಇದು ನಿಮ್ಮ ಕಾಲಂ

Wednesday, 08.08.2018, 3:02 AM       No Comments

ಕ್ಯಾಂಪಸ್ ಸೆಲ್ಪಿಗೆ ನೀವೂ ನಿಮ್ಮ ಕಾಲೇಜಿನಲ್ಲಿ ತೆಗೆದ ಸೆಲ್ಪಿ ಕಳುಹಿಸಬಹುದು. ಜತೆಗೆ ನಿಮ್ಮ ಪೂರ್ಣ ಹೆಸರು, ವ್ಯಾಸಂಗ, ಕಾಲೇಜಿನ ಮಾಹಿತಿ ಕಡ್ಡಾಯ.

ಮಿಷನ್ ಕಂಪ್ಲೀಟ್…

ತಂಡವೊಂದರ ಭಾಗವಾಗಿ ಕಾರ್ಯವನ್ನು ಪೂರ್ಣಗೊಳಿಸಿದ ಸಂತೃಪ್ತ ಭಾವ ಪ್ರಕಟಿಸಿದ್ದಾರೆ ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎಸ್​ಸಿ ವಿದ್ಯಾರ್ಥಿ ಅರುಣ್​ಕುಮಾರ್ ಮತ್ತು ಗೆಳೆಯರು.


ಸಂತಸದ ಗಳಿಗೆ

ಶಾಲಾ, ಕಾಲೇಜುಗಳಲ್ಲಿ ಗೆಳೆತನವಿದ್ದರೂ ಅದರಾಚೆಗೆ ಸ್ನೇಹ ಕಾಯ್ದುಕೊಳ್ಳುವುದು ಸಂತಸ ನೀಡುವ ಸಂಗತಿ. ಅಂಥ ಸಂತಸದಲ್ಲಿ ಜತೆಗೂಡಿದಂತಿದ್ದಾರೆ ಈ ನಾಲ್ವರು. ರಾಜಾಜಿನಗರದ ಶ್ರೀ ವಾಣಿ ವಿದ್ಯಾ ಕೇಂದ್ರದ ಪಿಯುಸಿ ವಿದ್ಯಾರ್ಥಿನಿ ನಿಶಾ ಕಳುಹಿಸಿದ ಚಿತ್ರವಿದು.


ಬೆಸ್ಟ್ ಫ್ರೆಂಡ್ಸ್…

ಕಾಲೇಜಿನಲ್ಲಿ ಎಲ್ಲರೊಂದಿಗೆ ಬೆರೆಯದ ಕೆಲವರಂತೂ ಇದ್ದೇ ಇರ್ತಾರೆ. ಆದರೆ, ಈ ಮೂವರ ಮುಖಭಾವ ನಾವೇನೂ ಅಂಥವರಲ್ಲ ಎನ್ನುವಂತಿದೆ ಹನುಮಂತನಗರದ ಪಿಇಎಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿಯರು.ಚಿತ್ರ ಕಳುಹಿಸಿದ್ದು ಸೌಮ್ಯಾ.

Leave a Reply

Your email address will not be published. Required fields are marked *

Back To Top