Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಹೊಸೂರು ಬಳಿ ಭೀಕರ ಅಪಘಾತ, ಐವರ ದುರ್ಮರಣ

Tuesday, 13.03.2018, 6:38 AM       No Comments

ಹೊಸೂರು: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಕಾಮನದೊಡ್ಡಿ ಎಂಬಲ್ಲಿ ಸೋಮವಾರ ತಡರಾತ್ರಿ ಕಾರು ಮತ್ತು ಕರ್ನಾಟಕ ಸಾರಿಗೆ ಸಂಸ್ಥೆ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು, ಸ್ಥಳೀಯರು ಹರಸಾಹಸ ಪಡೆಬೇಕಾಯಿತು.

ಕಾರಿನ ನೋಂದಣಿ ಸಂಖ್ಯೆ ಕೆಎ 02 ಎಂಇ 8262 ಆಗಿದ್ದು, ಮೃತರೆಲ್ಲರೂ ಬೆಂಗಳೂರಿನವರು ಎಂದು ಹೇಳಲಾಗಿದೆ. ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ.

ಕಾರು ಚಾಲಕನ ವಾಹನ ಚಾಲನಾ ಪರವಾನಗಿ

 

Leave a Reply

Your email address will not be published. Required fields are marked *

Back To Top