Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಕುಡಿದ ಮತ್ತಿನಲ್ಲಿ ಅಂಗಡಿಗೆ ಕಾರನ್ನು ಗುದ್ದಿಸಿದ ಆಫ್ರಿಕನ್‌ ಯುವಕ

Sunday, 14.01.2018, 10:11 AM       No Comments

ಬೆಂಗಳೂರು: ಬೆಂಗಳೂರಿನಲ್ಲಿ ಆಫ್ರಿಕನ್ ಯುವಕರ ಪುಂಡಾಟ ಮುಂದುವರಿದಿದ್ದು, ಆಫ್ರಿಕನ್‌ ಯುವಕನೊಬ್ಬ ಕಾರನ್ನು ಡಿಕ್ಕಿ ಹೊಡೆಸಿ ಮೃತಪಟ್ಟಿದ್ದಾನೆ.

ನಗರದ ಹೆಣ್ಣೂರಿನ ಗೆದ್ದಲಹಳ್ಳಿಯಲ್ಲಿ ಕುಡಿದ ಅಮಲಿನಲ್ಲಿ ಆಸ್ಮೀ ಎಂಬಾತ ಕಾರನ್ನು ಅಂಗಡಿಗೆ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿಯಿಂದ ಅಂಗಡಿ ಹಿಂಭಾಗದ ಗೋಡೆ ಜಖಂ ಆಗಿದೆ.

ಚಾಲಕ ಆಸ್ಮೀಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಪಿಯೋಟ್ರೇಪ್ ಮತ್ತು ಬರ್ನೋ ಎಂಬವರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top