Wednesday, 19th September 2018  

Vijayavani

ಭಿನ್ನಮತ ಶಮನಕ್ಕೆ ಕೈ ಪಡೆ ಕಸರತ್ತು - ಸಂಪುಟದಲ್ಲಿ ಖಾಲಿ ಇರೋದು ಆರು, ಆಕಾಂಕ್ಷಿಗಳು ಹತ್ತಾರು        ರಾಜ್ಯ ಕೈ ಪಡೆಯಲ್ಲಿ ಬಂಡಾಯ ಶಮನಕ್ಕೆ ಸರ್ಕಸ್ - ಇತ್ತ ದಿಲ್ಲಿಯಲ್ಲಿ ಸಿದ್ದು ವಾಕಿಂಗ್ ಮೂಲಕ ರಿಲ್ಯಾಕ್ಸ್ - ರಾಹುಲ್ ಜತೆ ಮೀಟಿಂಗ್        ಸಂಪುಟಕ್ಕೆ ಸತೀಶ್​​​​​.. ಲೋಕಸಭೆಗೆ ರಮೇಶ್​​ - ಬೆಳಗಾವಿ ಕದನಕ್ಕೆ ತೆರೆ ಎಳೆಯಲು ಸಿದ್ದು ಪ್ಲಾನ್​​        ರಣೋತ್ಸಾಹದಲ್ಲಿ ರಾಜ್ಯ ಕಮಲ ಪಾಳಯ - ಅರಮನೆ ಮೈದಾನದಲ್ಲಿ ಬಿಜೆಪಿ ವಿಶೇಷ ಸಭೆ - ಗಾಯತ್ರಿ ವಿಹಾರಕ್ಕೆ ಆಗಮನ        ಇಡಿ ಕೇಸ್ ಬಳಿಕ ಡಿಕೆ ಸಹೋದರರಲ್ಲಿ ತಳಮಳ - ಸುಪ್ರೀಂ ವಕೀಲರ ಜತೆ ಸುರೇಶ್ ನಿರಂತರ ಸಂಪರ್ಕ        ಅಗಸ್ತಾ ವೆಸ್ಟ್​ಲ್ಯಾಂಡ್ ಕಾಪ್ಟರ್ ಖರೀದಿ ಹಗರಣ - ಮಧ್ಯವರ್ತಿ ಮೈಕಲ್ ಹಸ್ತಾಂತರಕ್ಕೆ ದುಬೈಕೋರ್ಟ್ ಗ್ರೀನ್ ಸಿಗ್ನಲ್       
Breaking News
ಇಂದಿನಿಂದ ಆಸೀಸ್ ಅಭ್ಯಾಸ

ಮುಂಬೈ: ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ ವಿರುದ್ಧದ 4 ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೆ ಪೂರ್ವ ಸಿದ್ಧತೆ ನಡೆಸಲು...

ಆರ್​ಸಿಬಿ-ಸನ್​ರೈಸರ್ಸ್ ಉದ್ಘಾಟನಾ ಫೈಟ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಆವೃತ್ತಿಯ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಪ್ರಕಟಿಸಿದೆ....

ಕೋರ್ಟ್​ಗೆ ಕ್ಷಮೆ ಕೇಳಿದ ಅನುರಾಗ್ ಠಾಕೂರ್

ನವದೆಹಲಿ: ಸುಳ್ಳು ಸಾಕ್ಷ್ಯ ಪ್ರಕರಣ ಕುರಿತು ನೋಟಿಸ್ ಪಡೆದಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್, ಬುಧವಾರ ತಮ್ಮ ತಪ್ಪಿಗೆ ಸುಪ್ರೀಂ ಕೋರ್ಟ್ ಎದá-ರು ಬೇಷರತ್ ಕ್ಷಮೆ ಯಾಚಿಸಿದ್ದಾರೆ. 2016ರ ಜುಲೈ 18ರಂದು ಲೋಧಾ...

ಮಹಿಳಾ ವಿಶ್ವಕಪ್ ಅರ್ಹತೆ ಸನಿಹ ಭಾರತ

ಕೊಲಂಬೊ: ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್​ನ ಅರ್ಹತಾ ಟೂರ್ನಿಯ ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಮಿಥಾಲಿ ರಾಜ್ ಸಾರಥ್ಯದ ತಂಡ 49 ರನ್​ಗಳಿಂದ...

ಐಪಿಎಲ್ 10ನೇ ಆವೃತ್ತಿ ವೇಳಾಪಟ್ಟಿ ಬಿಡುಗಡೆ, ಏ.5ರಿಂದ ಆರಂಭ

ಮುಂಬೈ: ಐಪಿಎಲ್ 10ನೇ ಆವೃತ್ತಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್ 5ರಿಂದ ಮೇ 21ರವರೆಗೆ ಪಂದ್ಯಾವಳಿ ನಡೆಯಲಿದೆ. ಉದ್ಘಾಟನಾ ಪಂದ್ಯವು ಹೈದರಾಬಾದ್​ನಲ್ಲಿ ಬೆಂಗಳೂರು-ಹೈದರಾಬಾದ್ ತಂಡದ ನಡುವೆ ನಡೆಯಲಿದೆ. 47 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ...

ಸ್ಲೆಡ್ಜ್​ಗೆ ಸ್ಮಿತ್ ಗ್ರೀನ್​ಸಿಗ್ನಲ್!

ಮುಂಬೈ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗಾಗಿ ಮಂಗಳವಾರ ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಮಾತಿನ ಪ್ರಹಾರ ಆರಂಭವಾಗಿದೆ. ಮಂಗಳವಾರ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸ್ಟೀವನ್ ಸ್ಮಿತ್, ಆತಿಥೇಯ ವಿರಾಟ್...

Back To Top